ರಾಜ್ಯಬಿಬಿಎಂಪಿ ಅಗ್ನಿ ದುರಂತ: ಡಿ ಗ್ರೂಪ್ ಸಿಬ್ಬಂದಿ ಹರಕೆಯ ಕುರಿಯಾಗುವ ಸಾಧ್ಯತೆ?
ಕಳೆದ ತಿಂಗಳು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಕ್ಕೆ ಗ್ರೂಪ್ ಡಿ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮತ್ತು ಪಾಲಿಕೆ ಮೂಲಗಳು ತಿಳಿಸಿವೆ.