ರಾಜಕೀಯಶೃಂಗೇರಿ ವಿಧಾನಸಭಾ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಮಹತ್ವದ ತಿರುವು; ಡಿ.ಎನ್ ಜೀವರಾಜ್ ಗೆ ಮುನ್ನಡೆ
ಇಂದು ಬೆಳಗ್ಗೆ ಎಲ್ಲ ಗೊಂದಲಗಳಿಗೆ ಮಹತ್ವದ ತಿರುವು ಸಿಕ್ಕಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು (Valid) ಎಂದು ಪರಿಗಣಿಸಲಾಗಿದ್ದ ಮತಗಳು, ಈಗಿನ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.