ರಾಜಕೀಯಕೊನೆಗೂ ಹೈಡ್ರಾಮಾಕ್ಕೆ ತೆರೆ, ಸಿದ್ದರಾಮಯ್ಯ ಸಿಎಂ, ಡಿ ಕೆ ಶಿವಕುಮಾರ್ ಡಿಸಿಎಂ, ಮೇ. 20ಕ್ಕೆ ಪಟ್ಟಾಭಿಷೇಕ
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎರಡನೇ ಬಾರಿಗೆ ಅಹಿಂದ ನಾಯಕ ಎಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸುತ್ತಿದ್ದಾರೆ.