D K Shivakumar

'ಒಣಗಿಹೋದ ಕುರುವೈ ಭತ್ತ ನೋಡಲು ಡಿ.ಕೆ ಶಿವಕುಮಾರನ್ನೇ ತಮಿಳುನಾಡಿಗೆ ಕರೆ ತನ್ನಿ': ಸಿಎಂ ವಿಜಯ್‌ಗೆ ಡೆಲ್ಟಾ ಜಿಲ್ಲೆಗಳ ರೈತರ ಆಗ್ರಹ!
ಆಗಸ್ಟ್ 3 ರಂದು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ರಾಜ್ಯದ ಅಣೆಕಟ್ಟುಗಳ ವೈಮಾನಿಕ ಸಮೀಕ್ಷೆಗೆ ವ್ಯವಸ್ಥೆ ಮಾಡುತ್ತಿದ್ದಾರೆ.

ತಮಿಳುನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ; ಸಿಎಂ ವಿಜಯ್ ಭೇಟಿ ಮುಂದೂಡಿಕೆ: CM ಡಿ.ಕೆ ಶಿವಕುಮಾರ್; Video
ಕಾವೇರಿ ಜಲ ವಿವಾದ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 2ರಂದು (ಭಾನುವಾರ) ಬೆಂಗಳೂರಿನ ತಮ್ಮ ಅಧಿಕೃತ ನಿವಾಸ'ಕೃಷ್ಣಾ'ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಸಿಎಂ ಡಿ.ಕೆ ಶಿವಕುಮಾರ್ ನನಗೆ ರಾಜೀನಾಮೆ ನೀಡುವಂತೆ ಹೇಳಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ
ನನಗೆ ಅಧಿಕಾರದ ಆಸೆಯಿಲ್ಲ. ಇದುವರೆಗೆ ವಿಧಾನ ಪರಿಷತ್‌ನ ಎಲ್ಲ ಸಭಾಪತಿಗಳೂ ತಮ್ಮ ಪೂರ್ಣ ಅವಧಿ ಮುಗಿಸಿದ್ದಾರೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ತರಲಾದ ಉದಾಹರಣೆಯೂ ಇಲ್ಲ. ನನ್ನ ವಿರುದ್ಧ ದೂರು ಬಂದ ಕ್ಷಣವೇ ನಾನು ಆ ಹುದ್ದೆಯಲ್ಲಿ ಇರುವುದಿಲ್ಲ ಎಂದು ಹೊರಟ್ಟಿ ಹೇಳಿದರು.

ದೆಹಲಿ ಕರ್ನಾಟಕ ಭವನಕ್ಕೆ ಹೊಸ ರೂಪ; 'ರಾಷ್ಟ್ರ ರಾಜಧಾನಿ ಕಾರ್ಯದರ್ಶಿ ಕಚೇರಿ'ಯಾಗಿ ಮೇಲ್ದರ್ಜೆಗೇರಿಸಲು CM ಡಿ.ಕೆ ಶಿವಕುಮಾರ್ ಚಿಂತನೆ
ಮುಖ್ಯಮಂತ್ರಿಗಳ ಕಚೇರಿ (CMO) ಮೂಲಗಳ ಪ್ರಕಾರ, ಕರ್ನಾಟಕ ಭವನಕ್ಕೆ ಹೊಸ ರೂಪ ನೀಡುವ ಚೌಕಟ್ಟನ್ನು ಅಂತಿಮಗೊಳಿಸಲಾಗುತ್ತಿದೆ.

ಆಗಸ್ಟ್ 3ಕ್ಕೆ ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ? ವಿಧಾನ ಸೌಧದಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ; Video
ಈ ಮಹತ್ವದ ಸಭೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ವಿಧಾನಸೌಧದ ಕಾನ್ಫರೆನ್ಸ್ ಹಾಲ್ ನ್ನು ಸರ್ಕಾರ ನವೀಕರಿಸುವ (Refurbish) ಕಾರ್ಯ ಕೈಗೊಂಡಿದೆ.

ಧರ್ಮೇಂದ್ರ ಪ್ರಧಾನ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿಲ್ಲ; ವಿದ್ಯಾರ್ಥಿಗಳೇ ಹುದ್ದೆ ತೊರೆಯುವಂತೆ ಮಾಡಿದರು: CM ಡಿ.ಕೆ ಶಿವಕುಮಾರ್; Video
ಬೆಂಗಳೂರಿನ ಜವಹರಲಾಲ ನೆಹರೂ ತಾರಾಲಯದಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

14 ವರ್ಷಗಳ ಬಳಿಕ ಮತ್ತೆ 'ಕಾವೇರಿ' ಮಾತುಕತೆ: ಫಲ ಕೊಡಲಿದೆಯೇ ಡಿ.ಕೆ ಶಿವಕುಮಾರ್-ಜೋಸೆಫ್ ವಿಜಯ್ ಭೇಟಿ?
ಇದೀಗ ಆಗಸ್ಟ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮತ್ತೊಮ್ಮೆ ಕಾವೇರಿ ಜಲ ಹಂಚಿಕೆ ಕುರಿತ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಯಿದೆ.

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹೊಣೆ ಜಿಲ್ಲಾಧಿಕಾರಿಗಳದ್ದು: CM ಡಿ.ಕೆ ಶಿವಕುಮಾರ್
ಪರೀಕ್ಷೆಗಳಲ್ಲಿ ಅಕ್ರಮ ಹಾಗೂ ಸೋಗುಹಾಕುವಿಕೆ (impersonation) ತಡೆಗಟ್ಟುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ ಶಿವಕುಮಾರ್; Video
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಎಲ್ಲರೂ ನಮ್ಮ ರೈತರೇ. ಯಾರ ಮೇಲೂ ಒತ್ತಡ ಹೇರುವುದಿಲ್ಲ, ತೊಂದರೆ ಕೊಡುವುದಿಲ್ಲ. ನಾವು ಅವರನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ, ಆ ಕುರಿತು ನಾನು ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

