D K Shivakumar

'ಅಪಾರ್ಟ್ ಮೆಂಟ್ ಹಸ್ತಾಂತರ ವೇಳೆ ಅದರ ಸಂಪೂರ್ಣ ಹಕ್ಕು ಮಾಲೀಕರಿಗೆ ಸಿಗಬೇಕು; ಮಾಲೀಕತ್ವ ರಕ್ಷಣೆಗೆ ಮಸೂದೆ ಜಾರಿ': CM ಡಿ.ಕೆ ಶಿವಕುಮಾರ್; Video
ನಾವು ಈ ವಿಚಾರದಲ್ಲಿ ದೃಢವಾಗಿದ್ದೇವೆ. ಆಸ್ತಿ ನಿಮಗೆ ಹಸ್ತಾಂತರವಾಗುವಾಗ ಅದರ ಮೇಲೆ ಸಂಪೂರ್ಣ ಹಕ್ಕು ನಿಮ್ಮದಾಗಿರಬೇಕು. ನೀವು ಆ ಆಸ್ತಿಯ ನಿಜವಾದ ಮಾಲೀಕರು ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಇಂದು CM ಡಿ.ಕೆ ಶಿವಕುಮಾರ್ ದೆಹಲಿಗೆ ಪಯಣ: ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ
ಮುಖ್ಯಮಂತ್ರಿಗಳ ಕಚೇರಿ (CMO) ನೀಡಿರುವ ಮಾಹಿತಿಯಂತೆ, ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ 3.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಾಯಂಕಾಲ ದೆಹಲಿ ತಲುಪಲಿದ್ದಾರೆ.

ಕರ್ನಾಟಕದಲ್ಲಿ AI ಶಿಕ್ಷಣಕ್ಕೆ ಉತ್ತೇಜನ; 6ನೇ ತರಗತಿಯಿಂದ ಎಐ ಪಾಠ- CM ಡಿ.ಕೆ ಶಿವಕುಮಾರ್
6ನೇ ತರಗತಿಯಿಂದಲೇ ಎಐ ಶಿಕ್ಷಣವನ್ನು ಪರಿಚಯಿಸುವ ಜೊತೆಗೆ, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ನೇತೃತ್ವದ ಎಐ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧ ಮುಂದೆ ಧರಣಿ: CM ಡಿ.ಕೆ ಶಿವಕುಮಾರ್ ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರ; Video
ಈ ಸಂಬಂಧ ಇಂದು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯಿಂದ ಬಿಡದಿ ಸುತ್ತಮುತ್ತ ರೈತರಿಗೆ ಆಗುವ ತೊಂದರೆಗಳೇನು ಎಂಬುದನ್ನು ವಿವರಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ದೇಶದ ಮೊಟ್ಟಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: CM ಡಿ.ಕೆ ಶಿವಕುಮಾರ್; Video
ಎಐ ಹಬ್ ಸ್ಟಾರ್ಟ್‌ಅಪ್‌ಗಳು, ಕಂಪನಿಗಳು ಹಾಗೂ ಇತರ ಪಾಲುದಾರರು ಎಐ ಸಂಶೋಧನೆ ಮತ್ತು ಅಭಿವೃದ್ಧಿ ನಡೆಸಲು ಇಂಕ್ಯುಬೇಷನ್ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಡಿ.ಕೆ ಶಿವಕುಮಾರ್ ಮತ್ತು ಯೆಜ್ಡಿ ರೋಡ್‌ಕಿಂಗ್: CM ಕಾಲೇಜು ದಿನಗಳ ಈ ಬೈಕ್ ರಾಜಕೀಯ ಪಯಣಕ್ಕೆ ಸಾಕ್ಷಿ; Video
ಈ ಅಪರೂಪದ ಬಾಂಧವ್ಯದ ಕಥೆಯನ್ನು ಹಿರಿಯ ಪತ್ರಕರ್ತ ರಶೀದ್ ಕಿದ್ವಾಯಿ ಅವರ ಹೊಸ ಪುಸ್ತಕ 'ಡಿ.ಕೆ. ಶಿವಕುಮಾರ್ – ಕಾಂಗ್ರೆಸ್ ಕ್ರೈಸಿಸ್ ಮ್ಯಾನೇಜರ್, ಕರ್ನಾಟಕದ ಕಿಂಗ್‌ಮೇಕರ್'ನಲ್ಲಿ ವಿವರಿಸಲಾಗಿದೆ.

ಎಸ್ ಜಾನಕಿಯವರ ನೆನಪು ಚಿರಸ್ಥಾಯಿಯಾಗಿ ಉಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ: CM ಡಿ.ಕೆ ಶಿವಕುಮಾರ್; Video
ಜಾನಕಿಯವರ ಸಂಗೀತ ಪರಂಪರೆಯನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭಾನುವಾರ ತಿಳಿಸಿದ್ದಾರೆ.

'ನೀರಿನ ಹಂಚಿಕೆ ರಿಯಲ್ ಎಸ್ಟೇಟ್ ಬಿಸ್ನೆಸ್ ಥರ ಅಲ್ಲ, ನದಿ ಜೋಡಣೆ ಯೋಜನೆ ಬಗ್ಗೆ ಅಧ್ಯಯನ ಮಾಡಿ ಘೋಷಣೆ ಮಾಡಿ': HD ಕುಮಾರಸ್ವಾಮಿ; Video
ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ–ಕೃಷ್ಣಾ–ಗೋದಾವರಿ ನದಿ ಜೋಡಣೆ ಯೋಜನೆಗೆ ರಾಜ್ಯದ ಒಪ್ಪಿಗೆ ನೀಡಿರುವುದಾಗಿ ಹೇಳಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ರಾಹುಲ್ ಗಾಂಧಿ ಕರೆದಾಗ ದೆಹಲಿಗೆ ಹೋಗುತ್ತೇನೆ: CM ಡಿ.ಕೆ ಶಿವಕುಮಾರ್; Video
ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರು ಇಂದು ಅಥವಾ ನಾಳೆ ಬರಬಹುದು. ಅವರು ಕರೆದಾಗ ನಾನು ಹೋಗಿ ಚರ್ಚೆ ನಡೆಸುತ್ತೇನೆ. ರಾಹುಲ್ ಗಾಂಧಿಯವರು ಕರೆದಾಗ ಹೋಗಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ ಎಂದು ಹೇಳಿದರು.

