D K Shivakumar

'ಡಿಕೆಶಿ ಸರ್ಕಾರ ಹೊಸ ಪೋಸ್ಟರ್ ಹೊಂದಿರುವ ಹಳೆಯ ಸಿನಿಮಾದಂತಿದೆ; ಧರ್ಮಸ್ಥಳದ ಮಾಸ್ಕ್ ಮ್ಯಾನ್ ರೀತಿ': ಆರ್ ಅಶೋಕ್; Video
ಕರ್ನಾಟಕದಲ್ಲಿ ಹೊಸ ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಬೆಳವಣಿಗೆಯಾಗುವುದಿಲ್ಲ, ಭ್ರಷ್ಟಾಚಾರ ಹೆಚ್ಚಲಿದೆ ಅಷ್ಟೆ, ಅವರು ರಾಹುಲ್ ಗಾಂಧಿಗೆ ಎಟಿಎಂ ಅಷ್ಟೆ ಎಂದರು.

'ಅಧಿಕಾರ ಬೇಕಾದವರು ಡಿ.ಕೆ ಶಿವಕುಮಾರ್ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ'; Video
ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ.

ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ
ರಾಜ್ಯದ 31 ಜಿಲ್ಲೆಗಳ ಪೈಕಿ ಕೇವಲ 10 ಜಿಲ್ಲೆಗಳಿಗೆ ಮಾತ್ರ ಮೊದಲ ಹಂತದ ಸಚಿವ ಸಂಪುಟದಲ್ಲಿ ಪ್ರಾತಿನಿಧಿತ್ವ ದೊರೆತಿದೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೀವನದಲ್ಲಿ ಅಜ್ಜಯ್ಯರ ಸ್ಥಾನ ಎಷ್ಟು ವಿಶೇಷ?
ತುಮಕೂರು ಜಿಲ್ಲೆಯ ತಿಪಟೂರು ಸಮೀಪದ ನೊಣವಿನಕೆರೆಯಲ್ಲಿರುವ ಈ ಮಠವು ವೀರಶೈವ-ಲಿಂಗಾಯತ ಪರಂಪರೆಗೆ ಸೇರಿದ್ದು, ಈ ಭಾಗದ ಪ್ರಮುಖ ಆಧ್ಯಾತ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ.

ಡಿ.ಕೆ ಶಿವಕುಮಾರ್ ಗೆ ಒಲಿದ ಮುಖ್ಯಮಂತ್ರಿ ಪದವಿ: ಅಭಿಮಾನಿಗಳ ಅಭಿಮಾನದ ಪರಿ ಹೇಗಿದೆ ನೋಡಿ..; Video
ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದ ಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ ಶಿವಕುಮಾರ್: ಬೆಂಗಳೂರಿನ ಅವರ ನಿವಾಸದ ಬಳಿ ಇಂದು ಬೆಳಗ್ಗೆ ಕಂಡುಬಂದದ್ದು ಹೀಗೆ.. Video
ನಿನ್ನೆಯಷ್ಟೇ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸ ಕಂಡುಬಂದದ್ದು ಹೀಗೆ.

2028ರ ಚುನಾವಣೆಗೆ ಕಾಂಗ್ರೆಸ್ ಸಜ್ಜುಗೊಳಿಸುವ ಹೊಣೆ: ಹಲವು ಸವಾಲು, ಕಠಿಣ ಪರೀಕ್ಷೆ ನಡುವೆ ಅಧಿಕಾರಕ್ಕೆ ಏರಿದ ಡಿ.ಕೆ ಶಿವಕುಮಾರ್; Video
64 ವರ್ಷದ ಕರ್ನಾಟಕ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರು ರಾಜ್ಯದ ಅತ್ಯಂತ ಮಹತ್ವದ ಹಂತದಲ್ಲಿ ಸರ್ಕಾರದ ನೇತೃತ್ವ ವಹಿಸಿದ್ದಾರೆ. ರಾಜ್ಯವು ಪ್ರಸ್ತುತ ರಾಜಕೀಯ, ಆರ್ಥಿಕ ಮತ್ತು ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ.

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ ಶಿವಕುಮಾರ್ ಜೂನ್ 3ನೇ ತಾರೀಖು ಆಯ್ಕೆ ಮಾಡಿಕೊಳ್ಳುತ್ತಿರುವುದೇಕೆ?
ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭವು ಸರಳ ಮತ್ತು ಸಾಂದರ್ಭಿಕ ರೀತಿಯಲ್ಲಿ ನಡೆಯಲಿದೆ ಎಂದು ಕೂಡ ಮೂಲಗಳು ತಿಳಿಸಿವೆ.

ಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷಗಳಿಂದ ಗಡ್ಡ ಕೂದಲು ಬಿಟ್ಟಿದ್ದ ಅಭಿಮಾನಿ; ಕಡೆಗೂ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಸ್ನಾನ; Video
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಕಟ್ಟಾ ಕಾಂಗ್ರೆಸ್ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು.

