D K Shivakumar

CM ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ 100 ದಿನಗಳ ಆಡಳಿತ ಸಂಭ್ರಮ: ವಿಧಾನಸೌಧದಲ್ಲಿ ಕಾರ್ಯಕ್ರಮ; Video
ರಾಜ್ಯ

CM ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ 100 ದಿನಗಳ ಆಡಳಿತ ಸಂಭ್ರಮ: ವಿಧಾನಸೌಧದಲ್ಲಿ ಕಾರ್ಯಕ್ರಮ; Video

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಿದ್ದಾರೆ.

'ಇದು ರಾಜಕೀಯ ಪ್ರೇರಿತ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರ ಮೇಲೆ BJP ಇಡಿ ದಾಳಿ ಮಾಡಿಸಬಹುದು': ಡಿ.ಕೆ ಶಿವಕುಮಾರ್; Video
ರಾಜಕೀಯ

'ಇದು ರಾಜಕೀಯ ಪ್ರೇರಿತ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರ ಮೇಲೆ BJP ಇಡಿ ದಾಳಿ ಮಾಡಿಸಬಹುದು': ಡಿ.ಕೆ ಶಿವಕುಮಾರ್; Video

ಸತೀಶ್ ಜಾರಕಿಹೊಳಿ ಅವರು ದಲಿತ ನಾಯಕರು, ಅವರು ರಾಜಕೀಯವಾಗಿ ಬೆಳೆಯುವುದನ್ನು ಸಹಿಸದೆ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ, ಇದು ಮುಂದೆ ಅವರಿಗೇ ತಿರುಗುಬಾಣವಾಗಲಿದೆ ಎಂದರು.

ಸೆಪ್ಟೆಂಬರ್ 10ಕ್ಕೆ ಅಪೆಕ್ಸ್ ಬ್ಯಾಂಕ್ ಚುನಾವಣೆ; ಡಿ.ಕೆ ಶಿವಕುಮಾರ್–ಕೆ.ಎನ್ ರಾಜಣ್ಣ ಮುಖಾಮುಖಿ?
ರಾಜಕೀಯ

ಸೆಪ್ಟೆಂಬರ್ 10ಕ್ಕೆ ಅಪೆಕ್ಸ್ ಬ್ಯಾಂಕ್ ಚುನಾವಣೆ; ಡಿ.ಕೆ ಶಿವಕುಮಾರ್–ಕೆ.ಎನ್ ರಾಜಣ್ಣ ಮುಖಾಮುಖಿ?

ಈ ಚುನಾವಣೆ ಮಹತ್ವ ಪಡೆದುಕೊಂಡಿರುವುದಕ್ಕೆ ಈ ಹಿಂದೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಪ್ರಯತ್ನದ ವೇಳೆ ಡಿ ಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ಉಂಟಾಗಿದ್ದ ರಾಜಕೀಯ ಸಂಘರ್ಷವೂ ಕಾರಣವಾಗಿದೆ.

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿ.ಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ; Video
ರಾಜ್ಯ

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿ.ಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ; Video

ನೀವು ಬಿಜೆಪಿ ಮತ್ತು ಜೆಡಿಎಸ್‌ನ ರಾಜಕೀಯವನ್ನು ನೋಡಿದ್ದೀರಿ. ಇತ್ತೀಚಿನ ಅಧಿವೇಶನದಲ್ಲಿ ರೈತರ ಬಗ್ಗೆ ಅಥವಾ ಬರ ಪರಿಸ್ಥಿತಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ..

ಯೂ-ಟರ್ನ್ ಅಲ್ಲ, ವಿಧಾನಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಪಾರ್ಕ್ ಬಿಲ್ ಹಿಂಪಡೆತ: CM ಡಿ.ಕೆ ಶಿವಕುಮಾರ್; Video
ರಾಜ್ಯ

ಯೂ-ಟರ್ನ್ ಅಲ್ಲ, ವಿಧಾನಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಪಾರ್ಕ್ ಬಿಲ್ ಹಿಂಪಡೆತ: CM ಡಿ.ಕೆ ಶಿವಕುಮಾರ್; Video

ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡುತ್ತೀವಿ ಎಂದಾಗಲೂ ಬಿಜೆಪಿಯವರು ವಿರೋಧಿಸಿದರು. ಅವರು ಅಭಿವೃದ್ಧಿ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.

'ನಮ್ಮ ಬಡ ಹುಡುಗ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಅವರಿಗೆ ತೃಪ್ತಿ ಇಲ್ಲ': ಸಿಎ ಡಿ.ಕೆ ಶಿವಕುಮಾರ್
ರಾಜ್ಯ

'ನಮ್ಮ ಬಡ ಹುಡುಗ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಅವರಿಗೆ ತೃಪ್ತಿ ಇಲ್ಲ': ಸಿಎ ಡಿ.ಕೆ ಶಿವಕುಮಾರ್

ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು? ಅವರೊಂದಿಗೆ ಸಂಪರ್ಕದಲ್ಲಿದ್ದವರು ಯಾರು? ಎಂದು ಪ್ರಶ್ನಿಸಿದರು.

2028ರಲ್ಲಿ ಕರ್ನಾಟಕದಲ್ಲಿ ಮತ್ತೆ, 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ: ಡಿ.ಕೆ ಶಿವಕುಮಾರ್; Video
ರಾಜಕೀಯ

2028ರಲ್ಲಿ ಕರ್ನಾಟಕದಲ್ಲಿ ಮತ್ತೆ, 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ: ಡಿ.ಕೆ ಶಿವಕುಮಾರ್; Video

ಉತ್ತರಾಖಂಡದಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ಕರ್ನಾಟಕದಲ್ಲಿ ಬಿಜೆಪಿ ಮಾಡಿರುವ ದುಷ್ಕೃತ್ಯಗಳನ್ನು ಮರೆಮಾಚಲು ಪ್ರಾಯಶ್ಚಿತ್ತ ಪಾದಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದರು.

'ದುಡ್ಡು-ಬ್ಲಡ್ಡು ಸರ್ಕ್ಯುಲೇಟ್ ಆಗ್ತಿರಬೇಕು, ಅದರಿಂದ ಹಣಕಾಸು ವ್ಯವಸ್ಥೆ, ನಮ್ಮ ಆರೋಗ್ಯ ಸದೃಢವಾಗಿರುತ್ತದೆ': CM ಶಿವಕುಮಾರ್; Video
ರಾಜ್ಯ

'ದುಡ್ಡು-ಬ್ಲಡ್ಡು ಸರ್ಕ್ಯುಲೇಟ್ ಆಗ್ತಿರಬೇಕು, ಅದರಿಂದ ಹಣಕಾಸು ವ್ಯವಸ್ಥೆ, ನಮ್ಮ ಆರೋಗ್ಯ ಸದೃಢವಾಗಿರುತ್ತದೆ': CM ಶಿವಕುಮಾರ್; Video

ನಾನು ಚಿಕ್ಕವನಿರುವಾಗ ನನ್ನ ಸೋದರಮಾವ ಹೇಳುತ್ತಿದ್ದರು, ನೂರು ಚಪ್ಪಲಿಯೇಟು ಪಟ ಪಟ ಅಂತ ಹೊಡೆದರೆ ತಿನ್ನಬಹುದು, ದುಡ್ಡು ಏಟು ತಿನ್ನಲು ಸಾಧ್ಯವಿಲ್ಲ. ಅಂದರೆ ಉದ್ಯಮ, ವ್ಯಾಪಾರ ಹಾಗೂ ಜೀವನದಲ್ಲಿ ಆರ್ಥಿಕ ಸವಾಲು, ಸಂಕಷ್ಟ, ಒತ್ತಡವನ್ನು ನಿಭಾಯಿಸುವುದು ಕಷ್ಟ ಎಂದು ಅನುಭವದ ಮಾತು ಹೇಳುತ್ತಿದ್ದರು ಎಂದರು.

'ನಮಗೆ ಮೊಮ್ಮಗಳು ಹುಟ್ಟಿದಾಗ ನನ್ನ ಪತ್ನಿಗೆ ಬೇಸರವಾಯಿತು, ಮೊದಲ ಮಗು ಗಂಡು ಹುಟ್ಟಬೇಕು ಎಂಬ ಮನಃಸ್ಥಿತಿ ಏಕೆ'?: CM ಶಿವಕುಮಾರ್; Video
ರಾಜ್ಯ

'ನಮಗೆ ಮೊಮ್ಮಗಳು ಹುಟ್ಟಿದಾಗ ನನ್ನ ಪತ್ನಿಗೆ ಬೇಸರವಾಯಿತು, ಮೊದಲ ಮಗು ಗಂಡು ಹುಟ್ಟಬೇಕು ಎಂಬ ಮನಃಸ್ಥಿತಿ ಏಕೆ'?: CM ಶಿವಕುಮಾರ್; Video

ಇಂದು ಬೆಂಗಳೂರಿನಲ್ಲಿ ಒಟ್ಟಿಗೆ ಬೆಳೆಯೋಣ' ಎಂಬ ಮಹಿಳಾ ಉದ್ಯಮಿಗಳ ಸಮ್ಮೇಳನದಲ್ಲಿ ಮಹಿಳೆಯರು ಆಯೋಜಿಸಿದ್ದ ಟುಗೆದರ್ ವಿ ಗ್ರೋ, ನಾವೆಲ್ಲರೂ ಒಟ್ಟಾಗಿ ಬೆಳೆಯೋಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.