D K Shivakumar

ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನ ಇದ್ದಂತೆ, ಜನರ ಆಶೀರ್ವಾದ ನನ್ನ ಮೇಲಿರಲಿ, ದೆಹಲಿಗೆ ಹೋಗುತ್ತಿದ್ದೇನೆ: ಡಿ ಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನ ಇದ್ದಂತೆ, ಜನರ ಆಶೀರ್ವಾದ ನನ್ನ ಮೇಲಿರಲಿ, ದೆಹಲಿಗೆ ಹೋಗುತ್ತಿದ್ದೇನೆ: ಡಿ ಕೆ ಶಿವಕುಮಾರ್

ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವ ಕೆಲಸವಾಗಬೇಕು. ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನವಿದ್ದಂತೆ ಎಂದು ದೆಹಲಿಗೆ ಹೊರಟಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಹೈಕಮಾಂಡ್ ಬುಲಾವ್, ದೆಹಲಿಗೆ ಹೊರಟ ಸಿದ್ದರಾಮಯ್ಯ: ಅಭಿಮಾನಿಗಳಿಂದ ಮುಂದಿನ ಸಿಎಂ ಘೋಷಣೆ
ರಾಜಕೀಯ

ಹೈಕಮಾಂಡ್ ಬುಲಾವ್, ದೆಹಲಿಗೆ ಹೊರಟ ಸಿದ್ದರಾಮಯ್ಯ: ಅಭಿಮಾನಿಗಳಿಂದ ಮುಂದಿನ ಸಿಎಂ ಘೋಷಣೆ

ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿರುವ ಹೊತ್ತಿನಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದಾರೆ.

ಸಿಎಂ ಹುದ್ದೆ ರೇಸ್ ನಲ್ಲಿ ಸಿದ್ದು v/s ಡಿಕೆಶಿ: ಇಬ್ಬರು ನಾಯಕರ ಪ್ಲಸ್-ಮೈನಸ್ ಗಳೇನು?
ರಾಜಕೀಯ

ಸಿಎಂ ಹುದ್ದೆ ರೇಸ್ ನಲ್ಲಿ ಸಿದ್ದು v/s ಡಿಕೆಶಿ: ಇಬ್ಬರು ನಾಯಕರ ಪ್ಲಸ್-ಮೈನಸ್ ಗಳೇನು?

16ನೇ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದ ನಂತರ ಕಾಂಗ್ರೆಸ್ ಪಾಳೆಯದಲ್ಲಿ, ಹೈಕಮಾಂಡ್ ನಲ್ಲಿ ಮತ್ತು ಜನಸಾಮಾನ್ಯರಲ್ಲಿ ಕೇಳಿಬರುತ್ತಿರುವ ಒಂದೇ ಪ್ರಶ್ನೆ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು.

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್, ಲಾಬಿ ದೆಹಲಿಗೆ ಶಿಫ್ಟ್: ಮೇ 18ಕ್ಕೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ?
ರಾಜಕೀಯ

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್, ಲಾಬಿ ದೆಹಲಿಗೆ ಶಿಫ್ಟ್: ಮೇ 18ಕ್ಕೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವ ಮೂಲಕ ಅಭೂತಪೂರ್ವ ಗೆಲುವು ಕಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಕಣ್ಣಿಟ್ಟಿದ್ದಾರೆ. 

ಡಿಕೆಶಿಯನ್ನೇ ಮುಖ್ಯಮಂತ್ರಿ ಮಾಡುವಂತೆ ಒಕ್ಕಲಿಗ ಶ್ರೀಗಳ ಆಗ್ರಹ
ರಾಜ್ಯ

ಡಿಕೆಶಿಯನ್ನೇ ಮುಖ್ಯಮಂತ್ರಿ ಮಾಡುವಂತೆ ಒಕ್ಕಲಿಗ ಶ್ರೀಗಳ ಆಗ್ರಹ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನೇ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ...

ಸಿದ್ದರಾಮಯ್ಯ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದಿನ ಸಿಎಂ ಬಗ್ಗೆ ಪಕ್ಷ ನಿರ್ಧರಿಸಲಿದೆ: ಡಿಕೆಶಿ
ರಾಜಕೀಯ

ಸಿದ್ದರಾಮಯ್ಯ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದಿನ ಸಿಎಂ ಬಗ್ಗೆ ಪಕ್ಷ ನಿರ್ಧರಿಸಲಿದೆ: ಡಿಕೆಶಿ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ ಒಂದು ದಿನದ ನಂತರ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾನುವಾರ ತಾವೂ ಮುಖ್ಯಮಂತ್ರಿ ರೇಸ್‌ನಲ್ಲಿರುವ ಸುಳಿವು ನೀಡಿದ್ದಾರೆ.

ಸಿಎಂ ಗದ್ದುಗೆ ಮೇಲೆ ಡಿ ಕೆ ಶಿವಕುಮಾರ್ ಕಣ್ಣು: ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ಪತ್ನಿ ಜೊತೆ ಬಂದ 'ಕನಕಪುರ ಬಂಡೆ'
ಸುದ್ದಿಗಳು

ಸಿಎಂ ಗದ್ದುಗೆ ಮೇಲೆ ಡಿ ಕೆ ಶಿವಕುಮಾರ್ ಕಣ್ಣು: ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ಪತ್ನಿ ಜೊತೆ ಬಂದ 'ಕನಕಪುರ ಬಂಡೆ'

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.

ಚಿನ್ನದಂತ ನನ್ನ ಕ್ಷೇತ್ರ ಬಿಟ್ಟು ಹೈಕಮಾಂಡ್ ಆದೇಶದಂತೆ ಹೋಗಿ ಸ್ಪರ್ಧಿಸಿ ಸೋತೆ, ನಾನೀಗ ನಿರುದ್ಯೋಗಿ: ವಿ ಸೋಮಣ್ಣ
ಸುದ್ದಿಗಳು

ಚಿನ್ನದಂತ ನನ್ನ ಕ್ಷೇತ್ರ ಬಿಟ್ಟು ಹೈಕಮಾಂಡ್ ಆದೇಶದಂತೆ ಹೋಗಿ ಸ್ಪರ್ಧಿಸಿ ಸೋತೆ, ನಾನೀಗ ನಿರುದ್ಯೋಗಿ: ವಿ ಸೋಮಣ್ಣ

ಈ ಬಾರಿಯ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಇಂದು ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ತಮ್ಮ ಮನದ ಭಾವನೆಗಳನ್ನು ಹಂಚಿಕೊಂಡರು.

ಇಂದಿನ ನನ್ನ ಗೆಲುವಿಗೆ ನನ್ನ ಈ ತಂಡ ಕಾರಣ: ಫೋಟೋ ಹಂಚಿ ಸಂಭ್ರಮಿಸಿದ ಡಿ ಕೆ ಶಿವಕುಮಾರ್
ಸುದ್ದಿಗಳು

ಇಂದಿನ ನನ್ನ ಗೆಲುವಿಗೆ ನನ್ನ ಈ ತಂಡ ಕಾರಣ: ಫೋಟೋ ಹಂಚಿ ಸಂಭ್ರಮಿಸಿದ ಡಿ ಕೆ ಶಿವಕುಮಾರ್

ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿ ಸರ್ಕಾರ ರಚಿಸುವುದು ಖಚಿತವಾಗಿದೆ. ಈ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಗೆಲುವಿಗೆ ಕಾರಣರಾದ ಕಾರ್ಯಕರ್ತರು, ಬೆಂಬಲಿಗರಿಗೆ ಧನ್ಯವಾದ ಹೇಳುತ್ತಿದ್ದಾರೆ.