D K Shivakumar

'ಬಲಿಷ್ಠ ದಕ್ಷಿಣ ಭಾರತವೇ ಬಲಿಷ್ಠ ಭಾರತದ ಆಧಾರ': ಕರ್ನಾಟಕದ ಜಲ, ಆರ್ಥಿಕ-ರಾಜಕೀಯ ಕಾಳಜಿ ವಹಿಸಿ; ಅಮಿತ್ ಶಾ ಮುಂದೆ ಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪ
ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಸಭೆಗೆ ಇಂದು ತೆಲಂಗಾಣ ಮತ್ತು ಪುದುಚೇರಿ ಮುಖ್ಯಮಂತ್ರಿಗಳು ಗೈರಾಗಿದ್ದರು.

ಚೆನ್ನೈ: ನಾಳೆ ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ; CM ಶಿವಕುಮಾರ್ ಭಾಗಿ
ಪ್ರಧಾನಿ ಅವರು ದೇಶವನ್ನು ಆರ್ಥಿಕ ಶಕ್ತಿಕೇಂದ್ರವನ್ನಾಗಿ ರೂಪಿಸಲು ಬಯಸುವುದಾದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಿನಿಂದ ನಿಲ್ಲುವುದರಿಂದ ಮಾತ್ರ ಅದು ಸಾಧ್ಯ. ನಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯ ಅಸಾಧಾರಣವಾಗಿದೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿದರು.

ಒಕ್ಕೂಟ ವ್ಯವಸ್ಥೆಯನ್ನು ತಮಿಳುನಾಡು ರಾಜಕೀಯ ನಾಯಕರು ಗೌರವಿಸಬೇಕು: CM ಶಿವಕುಮಾರ್; Video
ತಮಿಳುನಾಡಿನ ರಾಜಕೀಯ ನಾಯಕರು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಹಾಗೂ ಇತರ ರಾಜ್ಯಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯಿಸಿದರು.

'ದಲಿತ ಅಂತ ನನ್ನನ್ನು ಟಾರ್ಗೆಟ್, ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡೋದಿಲ್ಲ': ಬಿ ನಾಗೇಂದ್ರ; Video
ನನ್ನ ರಾಜೀನಾಮೆ ಕೇಳುವ ಮೊದಲು, ಆ 126 ಮಂದಿಗೆ ರಾಜೀನಾಮೆ ನೀಡುವಂತೆ ಹೇಳಿ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ರಾಜೀನಾಮೆ ನೀಡುವಂತೆ ಮಾಡಿ ಎಂದು ತಿರುಗೇಟು ನೀಡಿದರು.

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ CLP ಸಭೆ; ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು; Video
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಇಂದು ನನ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಿತು. ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಕೇಂದ್ರಿತ ಆಡಳಿತಕ್ಕೆ ಸಂಬಂಧಿಸಿದಂತೆ ಶಾಸಕರು ಮತ್ತು ನಾಯಕರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.

ನನ್ನ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ : ಡಿ.ಕೆ ಶಿವಕುಮಾರ್
ಉಪ ಸಭಾಧ್ಯಕ್ಷರ ಹುದ್ದೆಯನ್ನು ಹಿಂಬಡ್ತಿ ಎಂದು ಪರಿಗಣಿಸಬಾರದು ಎಂದು ಡಿ ಕೆ ಶಿವಕುಮಾರ್ ಹೇಳಿದರು. ಮಾಜಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಬಳಿಕ ಸಚಿವರಾಗಿದ್ದರು ಎಂಬುದನ್ನು ಅವರು ಉಲ್ಲೇಖಿಸಿದರು.

'ಒಂದೇ ಸರ್ಕಾರ, ಒಂದೇ ಯೋಜನೆ, ಮೂರು ಅಂಕಿಅಂಶ': ಗ್ಯಾರಂಟಿ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿ- ಆರ್ ಅಶೋಕ್ ಆಗ್ರಹ
ಗ್ಯಾರಂಟಿ ಯೋಜನೆಗಳಡಿ ಇದುವರೆಗೆ ಖರ್ಚು ಮಾಡಿರುವ ಪ್ರತಿಯೊಂದು ರೂಪಾಯಿ ಹಾಗೂ ಫಲಾನುಭವಿಗಳ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

'ಕಾನೂನಿನ ಪ್ರಕಾರ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇವೆ': NICE ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ; Video
ಜೆಡಿಎಸ್ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, NICE ಯೋಜನೆಯನ್ನು ಸರ್ಕಾರವೇ ವಹಿಸಿಕೊಂಡು, ‘ಅನಧಿಕೃತ’ವಾಗಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

'ನಾನು ಫುಟ್‌ಬಾಲ್ ಆಟಗಾರನಲ್ಲ, ಚೆಸ್ ಆಟಗಾರ, 2028ರ ಚುನಾವಣೆ ಹೇಗೆ ಎದುರಿಸಬೇಕು ಎಂದು ನಂಗೆ ಗೊತ್ತು': ಸಿದ್ದರಾಮಯ್ಯ ಮೀರಿ ನೋಡುತ್ತಿದೆಯೇ ಕಾಂಗ್ರೆಸ್?
ಕಾಂಗ್ರೆಸ್‌ನ ಕೇಂದ್ರ ನಾಯಕತ್ವವು ಈಗಾಗಲೇ ತನ್ನ ಕಾರ್ಯತಂತ್ರವನ್ನು ಬದಲಿಸುವ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಭಾವದಿಂದ ಪಕ್ಷವನ್ನು ಹೊರತರುವ ಯೋಜನೆಯನ್ನು ಜಾರಿಗೆ ತಂದಿರುವಂತೆ ಕಾಣುತ್ತಿದೆ.

