D K Shivakumar

ಡಿ ಕೆ ಶಿವಕುಮಾರ್ ಸಂಘಟನಾ ಚತುರ, ಅವರ ಸೌಜನ್ಯವನ್ನು ಮೆಚ್ಚುತ್ತೇನೆ: ಹೆಚ್ ವಿಶ್ವನಾಥ್ 
ರಾಜಕೀಯ

ಡಿ ಕೆ ಶಿವಕುಮಾರ್ ಸಂಘಟನಾ ಚತುರ, ಅವರ ಸೌಜನ್ಯವನ್ನು ಮೆಚ್ಚುತ್ತೇನೆ: ಹೆಚ್ ವಿಶ್ವನಾಥ್ 

ಡಿ ಕೆ ಶಿವಕುಮಾರ್ ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕೆಂದು ಕರಗತ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸೇರಿಕೊಳ್ಳಲು ಇಚ್ಛಿಸುವವರು ಬನ್ನಿ ಎಂದು ಡಿ ಕೆ ಶಿವಕುಮಾರ್ ಕರೆದ ತಕ್ಷಣ ಯಾರೂ ಹೋಗುವುದಿಲ್ಲ. ಆದರೆ ಡಿ ಕೆ ಶಿವಕುಮಾರ್ ಅವರ ಸೌಜನ್ಯ ಬಹಳ ಮುಖ್ಯವಾದುದು ಎಂದು ಬಿಜೆಪಿ ನಾಯಕ ಹೆಚ್ ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಸೇರಲು ಇಚ್ಚಿಸುವವರು, ಬಿಟ್ಟು ಹೋದವರು ಸೇರಿದಂತೆ ಯಾರು ಬೇಕಾದರೂ ಅರ್ಜಿ ಹಾಕಬಹುದು: ಡಿ ಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ಸೇರಲು ಇಚ್ಚಿಸುವವರು, ಬಿಟ್ಟು ಹೋದವರು ಸೇರಿದಂತೆ ಯಾರು ಬೇಕಾದರೂ ಅರ್ಜಿ ಹಾಕಬಹುದು: ಡಿ ಕೆ ಶಿವಕುಮಾರ್

ಯಾರಿಗೆ ನಮ್ಮ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ, ಪ್ರೀತಿ ಇದೆಯೋ ಅಂತವರು ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ.

ಕೋವಿಡ್ ಮೃತರ ಕುಟುಂಬಗಳಿಗೆ ಒಬ್ಬ ಸಚಿವರೂ ಭೇಟಿ ನೀಡಿಲ್ಲ; ಹೆಣಗಳ ರಾಶಿಯ ಫೋಟೋಗಳು ಮನಕಲಕುತ್ತವೆ: ಡಿ.ಕೆ. ಶಿವಕುಮಾರ್
ರಾಜ್ಯ

ಕೋವಿಡ್ ಮೃತರ ಕುಟುಂಬಗಳಿಗೆ ಒಬ್ಬ ಸಚಿವರೂ ಭೇಟಿ ನೀಡಿಲ್ಲ; ಹೆಣಗಳ ರಾಶಿಯ ಫೋಟೋಗಳು ಮನಕಲಕುತ್ತವೆ: ಡಿ.ಕೆ. ಶಿವಕುಮಾರ್

ರಾಜ್ಯದ ಜನತೆ ಕೊರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದಾರೆ. ಅನೇಕ ಮಂದಿ ಬಡವರು, ನಿರ್ಗತಿಕರು, ಕೆಳ ಮಧ್ಯಮ ವರ್ಗದವರು ಮೃತಪಟ್ಟಿದ್ದಾರೆ. ಅಂತವರ ಮನೆಗಳಿಗೆ ಒಬ್ಬರ ಮನೆಗೂ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ಮಾಡಿಲ್ಲ. ಭೇಟಿ ನೀಡಿ ಸಾಂತ್ವನ ಹೇಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸೊಸೆ ಮನೆಗೆ ಬರುವವರೆಗೆ ಮಾತ್ರ ಹೊರಗಿನವಳು, ಬಂದ ಮೇಲೆ ಮನೆಯವಳೇ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜಕೀಯ

ಸೊಸೆ ಮನೆಗೆ ಬರುವವರೆಗೆ ಮಾತ್ರ ಹೊರಗಿನವಳು, ಬಂದ ಮೇಲೆ ಮನೆಯವಳೇ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಿಲ್ಲ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನರ ಮೇಲೆ ಭಯದಿಂದ ಸಿಎಂ ಯಡಿಯೂರಪ್ಪ ಚಾಮರಾಜನಗರ ಜಿಲ್ಲೆಗೆ ಬರುತ್ತಿಲ್ಲ: ಡಿ ಕೆ ಶಿವಕುಮಾರ್
ರಾಜಕೀಯ

ಜನರ ಮೇಲೆ ಭಯದಿಂದ ಸಿಎಂ ಯಡಿಯೂರಪ್ಪ ಚಾಮರಾಜನಗರ ಜಿಲ್ಲೆಗೆ ಬರುತ್ತಿಲ್ಲ: ಡಿ ಕೆ ಶಿವಕುಮಾರ್

ಸಿಎಂ ಯಡಿಯೂರಪ್ಪನವರಿಗೆ ಅವರ ಕುರ್ಚಿ ಬಹಳ ಮುಖ್ಯವಾಗಿದೆ. ಜನರಲ್ಲ, ಬರೀ ಚಾಮರಾಜನಗರ ಜಿಲ್ಲೆಗೆ ಮಾತ್ರ ಅವರಿಗೆ ಬರಲು ಭಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಚಾಮರಾಜನಗರ ದುರಂತ: ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ ವಿತರಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ 
ರಾಜ್ಯ

ಚಾಮರಾಜನಗರ ದುರಂತ: ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ ವಿತರಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ 

ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಮೃತರ ಕುಟುಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನು ಕೂಡ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

'ಕೈ' ಸಿಎಂ ಅಭ್ಯರ್ಥಿ: ಸಿದ್ದರಾಮಯ್ಯ ಪರ ಶಾಸಕರ ಬ್ಯಾಟಿಂಗ್, ನನಗೂ ಅವರ ಹೇಳಿಕೆಗೂ ಸಂಬಂಧವಿಲ್ಲ ಎಂದ ಮಾಜಿ ಸಿಎಂ!
ರಾಜಕೀಯ

'ಕೈ' ಸಿಎಂ ಅಭ್ಯರ್ಥಿ: ಸಿದ್ದರಾಮಯ್ಯ ಪರ ಶಾಸಕರ ಬ್ಯಾಟಿಂಗ್, ನನಗೂ ಅವರ ಹೇಳಿಕೆಗೂ ಸಂಬಂಧವಿಲ್ಲ ಎಂದ ಮಾಜಿ ಸಿಎಂ!

ಇತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಿಎಂ ಯಡಿಯೂರಪ್ಪನವರ ಬದಲಾವಣೆಯ ಕೂಗು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಲ್ಲಿ ಸಿಎಂ ಕೂಗು ಜೋರಾಗುತ್ತಿದೆ.

'ಡಿ.ಕೆ. ಶಿವಕುಮಾರ್ ನಮ್ಮ ಸರ್ವೋಚ್ಛ ನಾಯಕ, ಅವರು ಹೇಳಿದ ಮಾತುಗಳನ್ನು ನಾವೆಲ್ಲಾ ಕೇಳಬೇಕು': ಡಾ. ಜಿ. ಪರಮೇಶ್ವರ್
ರಾಜಕೀಯ

'ಡಿ.ಕೆ. ಶಿವಕುಮಾರ್ ನಮ್ಮ ಸರ್ವೋಚ್ಛ ನಾಯಕ, ಅವರು ಹೇಳಿದ ಮಾತುಗಳನ್ನು ನಾವೆಲ್ಲಾ ಕೇಳಬೇಕು': ಡಾ. ಜಿ. ಪರಮೇಶ್ವರ್

ರಾಜಕಾರಣದಲ್ಲಿ ನಾಯಕರ ಅನುಯಾಯಿಗಳು, ಅವರ ಜೊತೆ ಗುರುತಿಸಿಕೊಂಡವರಿರುತ್ತಾರೆ. ಅಂತವರಿಗೆ ಸಹಜವಾಗಿ ತಮ್ಮ ನಾಯಕರೇ ಮುಖ್ಯಮಂತ್ರಿಯಾಗಬೇಕೆಂದು ಆಸೆಯಿರುತ್ತದೆ, ಇದರಲ್ಲಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 
ರಾಜಕೀಯ

ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದಾರೆ.