D K Shivakumar

ಡಿ.ಕೆ.ಶಿವಕುಮಾರ್ ಗೆ ಜಾಮೀನು: ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಗೆ ದೆಹಲಿ ಉಚ್ಚನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಕಾಂಗ್ರೆಸ್ ಪಾಳಯದಲ್ಲಿ....

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ಊಟಕ್ಕೂ ಬಿಡದೆ ಪುತ್ರಿ ಐಶ್ವರ್ಯ ಸತತ ವಿಚಾರಣೆ; ಅಸ್ವಸ್ಥಗೊಂಡ ಅಪ್ಪ ಡಿಕೆ ಶಿವಕುಮಾರ್
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ...

ಇಡಿ ಬಂಧನದಿಂದ ಡಿಕೆ ಶಿವಕುಮಾರ್ ರಾಜಕೀಯ ಬದುಕು ಮುಗಿಯಿತೇ? ಇಲ್ಲಿದೆ ವಿಶ್ಲೇಷಣೆ
ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ ಕೆ ಶಿವಕುಮಾರ್ ಬಂಧನದ ಮೂಲಕ ಹಲವು ಪ್ರಕ್ರಿಯೆಗಳು ಮುನ್ನಲೆಗೆ ಬಂದಿವೆ.

ಡಿಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ, ಹಲವೆಡೆ ರಸ್ತೆತಡೆ
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ರಾಜ್ಯದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಬಂಧನ: ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ
ಜಾರಿ ನಿರ್ದೇಶನಾಲಯ ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಡಿ ಕೆ ಶಿವಕುಮಾರ್ ಬಂಧನ ಹಿನ್ನಲೆಯಲ್ಲಿ ಬೆಂಗಳೂರು ಸುತ್ತಮುತ್ತ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿರುವ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ನಗರದಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ
ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ...

ಸಿದ್ದಾರ್ಥ್ ಮತ್ತು ನನ್ನ ನಡುವೆ ಇದ್ದ ಸ್ನೇಹ, ವ್ಯವಹಾರಗಳನ್ನು ಅವರ ಸಾವಿನ ಜತೆ ತಳುಕು ಹಾಕುವುದು ಬೇಡ: ಡಿಕೆ ಶಿವಕುಮಾರ್
ಕೆಫೆ ಕಾಫಿ ಡೇ ಮಾಲೀಕ ವಿ ಜಿ ಸಿದ್ದಾರ್ಥ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಡಿ ಕೆ ಶಿವಕುಮಾರ್ ...

