ರಾಜಕೀಯಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ತನಿಖೆ ನನ್ನ ಮೇಲೆಯೇ ಯಾಕೆ?: ಡಿಕೆಶಿ ಪ್ರಶ್ನೆ
ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.