D K Suresh

ಸುರೇಶ್ ಡೆಲ್ಲಿಯಲ್ಲಿ ಕೂರೋ ಎಂಪಿ ಅಲ್ಲ, ಹಳ್ಳಿಯ ಸಂಸದ, ಕುಮಾರಸ್ವಾಮಿ ಅವನ ವಿರುದ್ಧ ಸ್ಪರ್ಧಿಸಿದರೆ ಭಯವಿಲ್ಲ!
ರಾಜಕೀಯ

ಸುರೇಶ್ ಡೆಲ್ಲಿಯಲ್ಲಿ ಕೂರೋ ಎಂಪಿ ಅಲ್ಲ, ಹಳ್ಳಿಯ ಸಂಸದ, ಕುಮಾರಸ್ವಾಮಿ ಅವನ ವಿರುದ್ಧ ಸ್ಪರ್ಧಿಸಿದರೆ ಭಯವಿಲ್ಲ!

ಜೆರೋಸಾ ಶಾಲೆ ವಿಚಾರದಲ್ಲಿ ಕಾನೂನು ಪ್ರಕ್ರಿಯೆ, ಮಂಗಳೂರಿನ ಅಭಿವೃದ್ಧಿಗೆ ಹೊಸ ಆಲೋಚನೆ ಇದೆ

ಬೇರೆಯವರು ಏಕೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ, ನೀವೇ ನನ್ನನ್ನು ಕೊಂದುಬಿಡಿ ಈಶ್ವರಪ್ಪನವರೇ: ಡಿ ಕೆ ಸುರೇಶ್
ರಾಜ್ಯ

ಬೇರೆಯವರು ಏಕೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ, ನೀವೇ ನನ್ನನ್ನು ಕೊಂದುಬಿಡಿ ಈಶ್ವರಪ್ಪನವರೇ: ಡಿ ಕೆ ಸುರೇಶ್

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತರಬೇಕು ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಡಿ ಕೆ ಸುರೇಶ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂತಹ ನೂರು FIR ಗೂ ನಾನು ಹೆದರಲ್ಲ, ಪೊಲೀಸ್ ನೊಟೀಸ್ ಗೆ ಜಗ್ಗಲ್ಲ, ಉತ್ತರ ಕೊಡುತ್ತೇನೆ: ಕೆ ಎಸ್ ಈಶ್ವರಪ್ಪ
ರಾಜ್ಯ

ಇಂತಹ ನೂರು FIR ಗೂ ನಾನು ಹೆದರಲ್ಲ, ಪೊಲೀಸ್ ನೊಟೀಸ್ ಗೆ ಜಗ್ಗಲ್ಲ, ಉತ್ತರ ಕೊಡುತ್ತೇನೆ: ಕೆ ಎಸ್ ಈಶ್ವರಪ್ಪ

ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನನ್ನ ವಿರುದ್ಧ ನೂರು ಎಫ್​ಐಆರ್​ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ಸರ್ಕಾರ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

ಪ್ರತ್ಯೇಕ ರಾಷ್ಟ್ರ ಹೇಳಿಕೆ: ಸಂಸದ ಡಿ ಕೆ ಸುರೇಶ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡ
ರಾಜ್ಯ

ಪ್ರತ್ಯೇಕ ರಾಷ್ಟ್ರ ಹೇಳಿಕೆ: ಸಂಸದ ಡಿ ಕೆ ಸುರೇಶ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡ

ಪ್ರತ್ಯೇಕ ರಾಷ್ಟ್ರ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರ ವಿರುದ್ಧ ದಕ್ಷಿಣ ಕನ್ನಡದ ಬಿಜೆಪಿ ಮುಖಂಡರೊಬ್ಬರು ಶುಕ್ರವಾರ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದು, ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ಮನವಿ...

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
ದೇಶ

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.

ದಕ್ಷಿಣ ಭಾರತಕ್ಕೆ ಪ್ರತ್ಯೇಕ ದೇಶ: ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರ ತೀವ್ರ ಆಕ್ಷೇಪ, ವ್ಯಾಪಕ ಟೀಕೆ
ರಾಜಕೀಯ

ದಕ್ಷಿಣ ಭಾರತಕ್ಕೆ ಪ್ರತ್ಯೇಕ ದೇಶ: ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರ ತೀವ್ರ ಆಕ್ಷೇಪ, ವ್ಯಾಪಕ ಟೀಕೆ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಮಂಡನೆಗೆ ಪ್ರತಿಕ್ರಿಯಿಸುವ ಭರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಸದ ಡಿ.ಕೆ.ಸುರೇಶ್ ನಿನ್ನೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ
ದೇಶ

ಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ

ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ನನಗೆ ಸಾಕಾಗಿ ಹೋಗಿದೆ, ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲೂಬಹುದು: ಡಿ ಕೆ ಸುರೇಶ್
ರಾಜಕೀಯ

ನನಗೆ ಸಾಕಾಗಿ ಹೋಗಿದೆ, ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲೂಬಹುದು: ಡಿ ಕೆ ಸುರೇಶ್

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸೋದರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಉಪ‌ಚುನಾವಣೆಗಳನ್ನು ಮಾಡಿ ಮಾಡಿ ರೋಸಿ ಹೋಗಿದ್ದೇನೆ; ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ: ಡಿ.ಕೆ ಸುರೇಶ್
ರಾಜಕೀಯ

ಉಪ‌ಚುನಾವಣೆಗಳನ್ನು ಮಾಡಿ ಮಾಡಿ ರೋಸಿ ಹೋಗಿದ್ದೇನೆ; ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ: ಡಿ.ಕೆ ಸುರೇಶ್

ರಾಮನಗರದಲ್ಲಿ  ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೇ ಸ್ಪರ್ಧೆ ಮಾಡುವುದಲ್ಲ. ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕು. ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ.