D Roopa moudgil

'ಇಬ್ಬರೂ ಪರಸ್ಪರ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ': ರೋಹಿಣಿ ಸಿಂಧೂರಿ-ರೂಪಾ ಮೌದ್ಗಿಲ್ ಮಾನನಷ್ಟ ಪ್ರಕರಣದ ವಿಚಾರಣೆಗೆ 'ಸುಪ್ರೀಂ' ಮಧ್ಯಂತರ ತಡೆ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್ ದೇವ ಅವರ ಪೀಠವು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

ವಾಕ್ಸಮರ ಅಂತ್ಯಗೊಳಿಸಿ ಸಂಧಾನಕ್ಕೆ ಮುಂದಾಗಿ: ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್ ಸಲಹೆ
ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್ ಮಂಗಳವಾರ ಸಲಹೆ ನೀಡಿದೆ.

ಐಪಿಎಸ್ vs ಐಎಎಸ್: ಮುಖ್ಯ ಕಾರ್ಯದರ್ಶಿಗೆ ರೋಹಿಣಿ ದೂರು ಬೆನ್ನಲ್ಲೇ ಸ್ಕ್ರೀನ್ಶಾಟ್ ಸಮೇತ ರೂಪಾ ದೂರು!
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ಬೆಳಗ್ಗೆ ದೂರು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರೂ ಸಹ ದಾಖಲೆಗಳ ಸಮೇತ ಪ್ರತಿ ದೂರು ಸಲ್ಲಿಸಿದ್ದಾರೆ.

ಐಪಿಎಸ್ vs ಐಎಎಸ್: ಡಿ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದೂರು; ದೂರಿನಲ್ಲಿ ಏನಿದೆ..?
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ತಾರಕಕ್ಕೇರಿದ್ದು, ಇಂದು ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.

