D Roopa

ಸಾ.ರಾ. ಮಹೇಶ್ ಜೊತೆ ರಾಜಿಗೆ ಯತ್ನ: ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು ನಡೆದಿದೆ.

ಸರ್ಕಾರಕ್ಕೆ ಮುಜುಗರ ತಂದಿದ್ದ ಡಿ.ರೂಪಾ, ನಿಂಬಾಳ್ಕರ್ ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಷದ ಕೊನೆಯ ದಿನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ: ನಟಿ ಕಂಗನಾಗೆ ಡಿ.ರೂಪಾ ತಿರುಗೇಟು
ಕರ್ನಾಟಕದಲ್ಲಿ ದೀಪಾವಳಿಗೆ ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ತನ್ನ ಹಾಗೂ ಚಿತ್ರನಟಿ ಕಂಗನಾ ನಡುವಿನ ಟ್ವೀಟ್ ವಾರ್ ವಿಚಾರವಾಗಿ ಪ್ರತಿಕ್ರಿಯಿಸಿದ ಎಡಿಜಿಪಿ ರೂಪಾ ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಪುಲ್ವಾಮಾ ಉಗ್ರ ದಾಳಿ: ಪ್ರಿಯಾಂಕಾ ಚೋಪ್ರಾ ಮೇಲೆ ಐಜಿಪಿ ರೂಪಾ ಗರಂ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮಾಡಿದ್ದ ಟ್ವೀಟ್ ಗೆ ಐಜಿಪಿ ಡಿ. ರೂಪಾ ಗರಂ ಆಗಿ ಟ್ವೀಟ್...

ಮಹಿಳಾ ಬಾಸ್ ಗಳಿಗೆ ಪ್ರಾಯೋಗಿಕ ಜ್ಞಾನ ಇರೋದಿಲ್ಲ ಅಂತ ಪುರುಷರು ಭಾವಿಸುತ್ತಾರೆ: ಡಿ ರೂಪಾ
ಮಹಿಳೆಯರು ವೃತ್ತಿಪರವಾಗಿ ತಮ್ಮನ್ನು ತಾವು ಸಾಬೀತುಪಡಿಸಲು ಶ್ರಮ ವಹಿಸಿ ದುಪ್ಪಟ್ಟು ಕೆಲಸ ಮಾಡಬೇಕು ಎಂದು ಹೋಮ್ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್...

ನಿಭರ್ಯಾ ತಾಯಿಯ ಅಂದ ಚೆಂದ ವರ್ಣಿಸಿ ವಿವಾದಕ್ಕೀಡಾದ ಸಾಂಗ್ಲಿಯಾನ
ದೆಹಲಿಯಲ್ಲಿ ಕಾಮುಕರಿಂದ ಭೀಕರವಾಗಿ ಅತ್ಯಾಚಾರಕ್ಕೀಡಾಗಿ, ಅಮಾನುಷವಾಗಿ ಕೊಲೆಗೀಡಾದ ನಿರ್ಭಯಾ ಮತ್ತು ಆಕೆಯ ತಾಯಿ ಚೆಂದವನ್ನು ವರ್ಣಿಸಿ...

ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ ವಿಚಾರ: ಇಬ್ಬರು ಜೈಲು ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆಗೆ ಆದೇಶ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಲಾಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿದ ವಿಚಾರವಾಗಿ ಇಬ್ಬರು ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಭ್ರಷ್ಠಾಚಾರ ನಿಗ್ರಹ ದಳ.....

ಶಾಲಾ ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠ; 2019ರಿಂದ ಜಾರಿಗೆ ಶಿಕ್ಷಣ ಇಲಾಖೆ ಅಸ್ತು
ರಾಜ್ಯ ಸರ್ಕಾರಿ, ಅನುದಾನಿತ ಹಾಗು ಅನುದಾನರಹಿತ ಶಾಲೆಗಳಲ್ಲಿ 2019-20ರ ಶೈಕ್ಷಣಿಕ ವರ್ಷದಿಂದ ರಸ್ತೆ ಸುರಕ್ಷತಾ ಕ್ರಮದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಲಂಚ ಪಡೆದು ಶಶಿಕಲಾಗೆ ವಿಶೇಷ ಸವಲತ್ತು ಆರೋಪ: ಡಿ.ರೂಪಾಗೆ ಲೀಗಲ್ ನೋಟಿಸ್
ಲಂಚ ಪಡೆದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೆ ವಿಶೇಷ ಸವಲತ್ತು ನೀಡಿದ....

