ರಾಜಕೀಯ13 ಮಂದಿ ನಾಲಾಯಕ್ ಸಂಸದರು; ತೇಜೋವಧೆ ನಡೆಯುತ್ತಿದ್ದರೂ ಮೌನವೇಕೆ? ಬಿಜೆಪಿ ಹಿರಿಯರ ಸೂಚನೆಯಂತೆ ಷಡ್ಯಂತ್ರ!
ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ.