D Y Chandrachud

ಮಾಜಿ CJI ಡಿವೈ ಚಂದ್ರಚೂಡ್ ಗೆ NHRC ಅಧ್ಯಕ್ಷ ಸ್ಥಾನ? ಮಾಧ್ಯಮಗಳ ವರದಿ ನಿರಾಕರಣೆ
ದೇಶ

ಮಾಜಿ CJI ಡಿವೈ ಚಂದ್ರಚೂಡ್ ಗೆ NHRC ಅಧ್ಯಕ್ಷ ಸ್ಥಾನ? ಮಾಧ್ಯಮಗಳ ವರದಿ ನಿರಾಕರಣೆ

ಮಾಜಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರವಧಿ ಜೂನ್ 1 ರಂದು ಪೂರ್ಣಗೊಂಡ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನ ಖಾಲಿಯಿದೆ.

ವಕೀಲರ ವರ್ತನೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಿಡಿ
ದೇಶ

ವಕೀಲರ ವರ್ತನೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಿಡಿ

ಕೆಲವೊಮ್ಮೆ, ವಕೀಲರು ತಮ್ಮ ಮೊಕದ್ದಮೆಗಳ ತುರ್ತು ವಿಚಾರಣೆಗಾಗಿ ಪಟ್ಟಿಮಾಡುವ ಪ್ರಯತ್ನದಲ್ಲಿ, ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಬೇರೆ ಬೇರೆ ದಿನಾಂಕಗಳಲ್ಲಿ ಅದೇ ಪ್ರಕರಣಗಳನ್ನು ಮತ್ತೆ ಮತ್ತೆ ಉಲ್ಲೇಖಿಸಲು ತಮ್ಮ ವಕೀಲರನ್ನು ಬದಲಾಯಿಸುತ್ತಾರೆ.

ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ ಸಿಜೆಐ ಚಂದ್ರಚೂಡ್
ದೇಶ

ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ ಸಿಜೆಐ ಚಂದ್ರಚೂಡ್

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಂದ್ರಚೂಡ್ ಅವರನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಅವರು ಬರಮಾಡಿಕೊಂಡರು.

ಕುರ್ಚಿಯ ಸ್ಥಾನ ಬದಲಾಯಿಸಿದ್ದಕ್ಕೆ ನನ್ನನ್ನು ಟ್ರೋಲ್ ಮಾಡಲಾಯಿತು: ಬೆಂಗಳೂರಿನಲ್ಲಿ ಸಿಜೆಐ ಚಂದ್ರಚೂಡ್
ರಾಜ್ಯ

ಕುರ್ಚಿಯ ಸ್ಥಾನ ಬದಲಾಯಿಸಿದ್ದಕ್ಕೆ ನನ್ನನ್ನು ಟ್ರೋಲ್ ಮಾಡಲಾಯಿತು: ಬೆಂಗಳೂರಿನಲ್ಲಿ ಸಿಜೆಐ ಚಂದ್ರಚೂಡ್

ಕುರ್ಚಿಯ ಸ್ಥಾನವನ್ನು ಸರಿಪಡಿಸಿಕೊಂಡಿದ್ದಕ್ಕಾಗಿ ತಮ್ಮನ್ನು 'ಟ್ರೋಲ್' ಮಾಡಿದ ಘಟನೆಯನ್ನು ಶನಿವಾರ ನೆನಪಿಸಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್.

ಸಮಾಜದಲ್ಲಿ ಸಮಾನತೆ ತರುವ ಬಲಿಷ್ಠ ಕಾನೂನು ಅಗತ್ಯವಿದೆ: ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್
ರಾಜ್ಯ

ಸಮಾಜದಲ್ಲಿ ಸಮಾನತೆ ತರುವ ಬಲಿಷ್ಠ ಕಾನೂನು ಅಗತ್ಯವಿದೆ: ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್

ನಮ್ಮಲ್ಲಿನ ಕಾನೂನು ಸ್ವರೂಪವು ವಿಕಸನಗೊಳ್ಳಬೇಕು, ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದ, ಪಕ್ಷಪಾತಗಳನ್ನು ತೊಡೆದುಹಾಕುವ ಮತ್ತು ವಸ್ತುನಿಷ್ಠ ಸಮಾನತೆಯನ್ನು ಖಾತ್ರಿಪಡಿಸುವ ವಿಷಯಗಳನ್ನು ನಾವು ಹೆಚ್ಚಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ ಹೇಳಿದ್ದಾರೆ. 

'ಮೂಲಭೂತ ಹಕ್ಕಲ್ಲ': ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸದ 'ಸುಪ್ರೀಂ' ನಿರ್ಧಾರಕ್ಕೆ ವಿಎಚ್‌ಪಿ ಸ್ವಾಗತ!
ದೇಶ

'ಮೂಲಭೂತ ಹಕ್ಕಲ್ಲ': ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸದ 'ಸುಪ್ರೀಂ' ನಿರ್ಧಾರಕ್ಕೆ ವಿಎಚ್‌ಪಿ ಸ್ವಾಗತ!

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ. ಇನ್ನು ಮಗುವನ್ನು ದತ್ತು ಪಡೆಯುವ ಹಕ್ಕನ್ನು 'ಸಲಿಂಗಿಗಳಿಗೆ' ನೀಡದಿರುವ ಕೋರ್ಟ್ ನಿರ್ಧಾರವು 'ಒಳ್ಳೆಯ ಹೆಜ್ಜೆ' ಎಂದು ಹೇಳಿದೆ.

ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್
ರಾಜ್ಯ

ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಇಂದು ತ್ರಿಸದಸ್ಯ ಪೀಠ ರಚನೆ ಮಾಡಿದೆ. 

ಮಣಿಪುರ ಹಿಂಸಾಚಾರ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ, ಎಸ್‌ಐಟಿ ಸ್ಥಾಪಿಸಲು ರಾಜ್ಯ ಪ್ರಸ್ತಾಪ
ದೇಶ

ಮಣಿಪುರ ಹಿಂಸಾಚಾರ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ, ಎಸ್‌ಐಟಿ ಸ್ಥಾಪಿಸಲು ರಾಜ್ಯ ಪ್ರಸ್ತಾಪ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆರಂಭವಾಗಿದೆ. ಇನ್ನು ಪ್ರಕರಣಗಳ ತನಿಖೆಗಾಗಿ ಜಿಲ್ಲಾ ಎಸ್‌ಪಿಗಳ ನೇತೃತ್ವದಲ್ಲಿ ಎಸ್‌ಐಟಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಗಲ್ಲುಶಿಕ್ಷೆ ಅಪರಾಧಿಗಳಿಗೆ ಚಾಲ್ತಿಯಲ್ಲಿರುವ ಗಲ್ಲಿಗೇರಿಸುವ ವಿಧಾನ ಪರಿಶೀಲಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ
ದೇಶ

ಗಲ್ಲುಶಿಕ್ಷೆ ಅಪರಾಧಿಗಳಿಗೆ ಚಾಲ್ತಿಯಲ್ಲಿರುವ ಗಲ್ಲಿಗೇರಿಸುವ ವಿಧಾನ ಪರಿಶೀಲಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ

ಮರಣದಂಡನೆ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಚಾಲ್ತಿಯಲ್ಲಿರುವ ವಿಧಾನವನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.