DA Case

ಚಿನ್ನಮ್ಮ ಈಗ ಕೈದಿ ನಂಬರ್ 9234, ಶಶಿಕಲಾ ಕೋರಿದ ಯಾವುದೇ ಬೇಡಿಕೆ ಈಡೇರಿಸದ ಕೋರ್ಟ್!
ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಅಪರಾಧಿ ಎಂದು ಸುಪ್ರೀಂ ಕೋರ್ಟ್ ನಿಂದ ಘೋಷಿತವಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಇದೀಗ ಪರಪ್ಪನ ಅಗ್ರಹಾರ ಜೈಲಿನ ಸಾಮಾನ್ಯ ಕೈದಿಯಾಗಿದ್ದಾರೆ. ಚಿನ್ನಮ್ಮನಿಗೆ ಕೈದಿ ಸಂಖ್ಯೆ ನೀಡಲಾಗಿದ್ದು, ಶಶಿಕಲಾ ಈಗ ಕೈದಿ ಸಂಖ್ಯೆ 9234...

ಕಾಲಾವಕಾಶ ಇಲ್ಲ; ಕೂಡಲೇ ಶರಣಾಗಿ: ಶಶಿಕಲಾಗೆ "ಸುಪ್ರೀಂ" ಛಾಟಿ
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರ ಶರಣಾಗತಿಗೆ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ರಹಸ್ಯ ಮತದಾನದ ಮೂಲಕ ತಮಿಳುನಾಡು ನೂತನ ಸಿಎಂ ಆಯ್ಕೆ!
ಸಿಎಂ ಗಾದಿಯ ಪ್ರಮುಖ ಆಕಾಂಕ್ಷಿ ವಿಕೆ ಶಶಿಕಲಾ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರುವ ಮೂಲಕ ಎಐಎಡಿಎಂಕೆ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಇದೀಗ ನಿರ್ಣಾಯಕ ಘಟ್ಟ ತಲುಪಿದ್ದು, ರಾಜ್ಯಪಾಲ ವಿದ್ಯಾಸಾಗರ ರಾವ್ ಅವರ ನಡೆ ತೀವ್ರ ಕುತೂಹಲ ಕೆರಳಿಸಿದೆ.

ಪರಪ್ಪನ ಅಗ್ರಹಾರದತ್ತ ಶಶಿಕಲಾ; ಅಧಿಕಾರಿಗಳಿಂದ ಸಕಲ ಸಿದ್ಧತೆ!
ಆಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನಿಂದ ಜೈಲು ಶಿಕ್ಷೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರು ಶಿಕ್ಷೆ ಅನುಭವಿಸಲಿರುವ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಎಲ್ಲ ಬಗೆಯ ಸಿದ್ಧತೆಗಳನ್ನು ಆರಂಭಿಸಲಾಗಿದೆ.

ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸಿ ನ್ಯಾಯಾಲಯಕ್ಕೆ ಶಶಿಕಲಾ ಶರಣಾಗತಿ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆಪರಾಧಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನಲೆಯಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಬುಧವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಿ ನ್ಯಾಯಾಲಯದಲ್ಲಿ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜಯಾ ಸಮಾಧಿಗೆ ಜೋರಾಗಿ ತಟ್ಟಿದ ಶಶಿಕಲಾ; ಅಸಹಾಯಕತೆಯ ರೋಷವೋ ಇಲ್ಲಾ ಶಪಥವೋ?
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಈ ವೇಳೆ ಶಶಿಕಲಾ ಜಯಾ ಸಮಾಧಿಗೆ ಮೂರು ಬಾರಿ ತಟ್ಟಿದ್ದು, ಈ ವಿಡಿಯೋ ಇದೀಗ ವ್ಯಾಪಕವಾಗಿ ವೈರಲ್ ಆಗಿದೆ.

ಶಶಿಕಲಾಗೆ ಜೈಲು; ಡಿಎಂಕೆ, ಪನ್ನೀರ್ ಸೆಲ್ವಂ ಬಣದಿಂದ ಸಂಭ್ರಮಾಚರಣೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಅತ್ತ ಪನ್ನೀರ್ ಸೆಲ್ವಂ ಬಣ ಹಾಗೂ ಡಿಎಂಕೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಶಶಿಕಲಾ ಕುರಿತ ಸುಪ್ರೀಂಕೋರ್ಟ್ ತೀರ್ಪು ನಿರೀಕ್ಷಿಸಿದ್ದೆ: ಸುಬ್ರಮಣಿಯನ್ ಸ್ವಾಮಿ
ವಿ.ಕೆ. ಶಶಿಕಲಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪನ್ನು ನಿರೀಕ್ಷೆ ಮಾಡಿದ್ದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ...

ಸುಪ್ರೀಂ ತೀರ್ಪು ನ್ಯಾಯಕ್ಕೆ ಸಂದ ಜಯ: ಬಿವಿ ಆಚಾರ್ಯ
ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಿಜಕ್ಕೂ ಹರ್ಷ ತಂದಿದೆ. ಅಪರಾಧಿ ಎಷ್ಟೇ ಪ್ರಭಾವಿಯಾಗಿದ್ದರೂ ಶಿಕ್ಷೆ ತಪ್ಪಿದ್ದಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಮತ್ತೆ ಸಾಬೀತು ಮಾಡಿದೆ ಎಂದು ನಿವೃತ್ತ ಸರ್ಕಾರಿಪರ ವಕೀಲ ಬಿವಿ ಆಚಾರ್ಯ ಹೇಳಿದ್ದಾರೆ.

