Daali Dhananjay

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ
ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

ರಾಜಕಾರಣ ನನಗೆ ಗೊತ್ತಿಲ್ಲ, ರಾಜಕೀಯಕ್ಕೆ ನಾನು ಹೋಗುವುದಿಲ್ಲ: ನಟ ಡಾಲಿ ಧನಂಜಯ್
ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಸುದ್ದಿಯಾಗಿತ್ತು.

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ಟಗರು ಪಲ್ಯ ಚಿತ್ರದ ಟ್ರೈಲರ್
ನಾಗಭೂಷಣ್, ಅಮೃತಾ ಅಭಿನಯದ ಡಾಲಿ ಧನಂಜಯ ನಿರ್ಮಾಣದ ಟಗರು ಪಲ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಟ್ರೇಲರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ, ಡಾಲಿ ಧನಂಜಯ್!
ಹಲವು ವರ್ಷಗಳ ವಿರಾಮದ ನಂತರ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸರ್ಜಾ ಅವರ ನಟನೆಯ ‘ತತ್ಸಮ ತದ್ಭವ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

'ಲಕ್' ಚಿತ್ರದ ಮೂಲಕ ಕ್ಯಾರವಾನ್ ಡ್ರೈವರ್ ಮಂಜು ನಟನೆಗೆ ಪದಾರ್ಪಣೆ!
ಗಣೇಶ್ ಮತ್ತು ಡಾಲಿ ಧನಂಜಯ್ ಅವರಂತಹ ನಟರ ಕ್ಯಾರವಾನ್ ಚಾಲಕರಾಗಿದ್ದ ಮಂಜು ಇದೀಗ ಮುಂಬರುವ ಕನ್ನಡ ಚಲನಚಿತ್ರ 'ಲಕ್' ಮೂಲಕ ನಟ ಮತ್ತು ನಿರ್ಮಾಪಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಡಾಲಿ ಧನಂಜಯ ಅಭಿನಯದ ಜಮಾಲಿಗುಡ್ಡ ಟ್ರೈಲರ್
ನಟ ಡಾಲಿ ಧನಂಜಯ ಹಾಗೂ ಅದಿತಿ ಪ್ರಭುದೇವ ಅಭಿನಯದ ಜಮಾಲಿಗುಡ್ಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರು
ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ. ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ.

ಮಿಡಲ್ ಕ್ಲಾಸ್ ವ್ಯಕ್ತಿಯ ಫರ್ಸ್ಟ್ ಕ್ಲಾಸ್ ಸ್ಟೋರಿ 'ರತ್ನನ್ ಪ್ರಪಂಚ': ಡಾಲಿ ಧನಂಜಯ ಸಂದರ್ಶನ
ಸರ್, ಸಂಜೆ ಬೆಂಗಳೂರು ರಸ್ತೆಯೊಂದರಲ್ಲಿ ಟ್ರಾಫಿಕ್ ಸಿಗ್ನಲ್ ಬೀಳುತ್ತೆ. ಗಾಡಿ ನಿಲ್ಲಿಸಿ ಅಕ್ಕಪಕ್ಕ ಕಣ್ಣು ಹಾಯಿಸಿದಾಗ, ಮನೆ ಸೇರಿಕೊಳ್ಳುವ ಧಾವಂತದಲ್ಲಿರುವ ಹೆಲ್ಮೆಟ್ ತೊಟ್ಟ ಒಬ್ಬ ವ್ಯಕ್ತಿ ಸ್ಪ್ಲೆಂಡರ್ ಬೈಕಿನಲ್ಲಿ ಕಾಣಿಸುತ್ತಾನೆ. ಅವನೇ ರತ್ನಾಕರ. ರತ್ನನ್ ಪ್ರಪಂಚ ಸಿನಿಮಾದ ಕಥಾನಾಯಕ. ದಿ ಕಾಮನ್ ಮ್ಯಾನ್!

