Daari yavudayya vaikuntake

ದಾರಿ ಯಾವುದಯ್ಯಾ ವೈಕುಂಟಕ್ಕೆ ಚಿತ್ರ ಟೀಸರ್
ಸಿದ್ದು ಪೂರ್ಣಚಂದ್ರ ಮತ್ತು ಬಾಲಾ ರಾಜ್ವಾಡಿ ಅಭಿನಯದ ದಾರಿ ಯಾವುದಯ್ಯಾ ವೈಕುಂಟಕ್ಕೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

'ದಾರಿ ಯಾವುದಯ್ಯಾ ವೈಕುಂಠಕೆ' ಸಿನಿಮಾಗೆ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಯ ಸುರಿಮಳೆ
ಮಹಾರಾಷ್ಟ್ರದ ಪುಣೆ ಯಲ್ಲಿ ನಡೆದ "ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರಕಥೆಗೆ "ಬೆಸ್ಟ್ ಸ್ಕ್ರೀನ್ ಪ್ಲೇ" ಅವಾರ್ಡ್ ಬಂದಿದೆ.

