ದೇಶದೆಹಲಿ-ಪಾಟ್ನಾ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ದರೋಡೆ; 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು!
ರಾಜಧಾನಿ ದೆಹಲಿ ಮತ್ತು ಪಾಟ್ನಾ ನಡುವೆ ಸಂಚರಿಸುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ನುಗ್ಗಿದ ದರೋಡೆಕೋರರು ಪ್ರಯಾಣಿಕರಿಂದ ನಗದು, ಚಿನ್ನಾಭರಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ.