ಸ್ಯಾಂಡಲ್ ವುಡ್, ಬಾಲಿವುಡ್ ಗಳೂ ಸೇರಿ ಭಾರತೀಯ ಚಿತ್ರರಂಗದಲ್ಲಿ ಹೆಸರಾಗಿರುವ ಕಿಚ್ಚ ಸುದೀಪ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರಕಿದೆ.