Dadasaheb Phalke award

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ'; ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು! Video
ಕಳೆದ 55 ವರ್ಷಗಳಿಂದ ನನ್ನನ್ನು ಪ್ರೀತಿಯಿಂದ ಸಲುಹಿದ ಸಮಸ್ತ ಕರ್ನಾಟಕದ ಪ್ರೇಕ್ಷಕರಿಗೆ, ಚಿತ್ರರಂಗದ ತಂತ್ರಜ್ಞರಿಗೆ ಮತ್ತು ನಿರ್ದೇಶಕರಿಗೆ ನಾನು ಈ ಅತ್ಯುನ್ನತ ಗೌರವವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

Watch | ಅನಂತ್ ನಾಗ್ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಅನಂತ್ ನಾಗ್ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ! Video
ಇಂದು ಗುಜರಾತ್ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು, ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ: ಹಿರಿಯ ನಟ ಅನಂತ್ ನಾಗ್ ಹೇಳಿದ್ದೇನು?
ಬಹಳ ವರ್ಷಗಳಿಂದ ಪ್ರಧಾನಿ ಮೋದಿ ಅವರನ್ನು ಫಾಲೋ ಮಾಡುತ್ತಾ ಬಂದಿದ್ದು, ಪ್ರಶಸ್ತಿ ವಿಚಾರವನ್ನು ಪ್ರಧಾನಿಗಳೇ ಟ್ವೀಟ್ ಮಾಡಿದ್ದು ಬಹಳ ವಿಶೇಷ ಎನ್ನುತ್ತಾರೆ.

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ
ಗುಜರಾತ್ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ದಕ್ಷಿಣ ಭಾರತದ ಸ್ಟಾರ್ ನಟ ಮೋಹನ್ಲಾಲ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, PM ಮೋದಿ ಅಭಿನಂದನೆ!
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ಅವರ ವೃತ್ತಿಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಹಿರಿಯ ನಟಿ ವಹೀದಾ ರೆಹಮಾನ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟ!
ಬಾಲಿವುಡ್ ನ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಅವರಿಗೆ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ; ರಿಷಬ್ ಶೆಟ್ಟಿ ಭರವಸೆಯ ನಟ
ಮುಂಬೈಯಲ್ಲಿ ಕಳೆದ ರಾತ್ರಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಬಾಲಿವುಡ್ ನ ನಟ, ನಟಿಯರು ಸೇರಿ ಹಲವು ಕಲಾವಿದರು ರೆಡ್ ಕಾರ್ಪೆಟ್ ನಲ್ಲಿ ಮಿಂಚಿದರು.

