ಸಿನಿಮಾ ಸುದ್ದಿ‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’
ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಚಿತ್ರರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.