Dadri

ದಾದ್ರಿ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು, ಬಿಡುಗಡೆ
ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಉತ್ತರಪ್ರದೇಶ ದಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಬಿಡುಗಡೆಗೊಂಡಿದ್ದಾನೆ...

ದಾದ್ರಿಯಲ್ಲಿ ಮತ್ತೆ ಉದ್ವಿಗ್ನ: ಅಖ್ಲಾಕ್ ಕುಟುಂಬ ವಿರುದ್ದ ಎಫ್ಐಆರ್ ದಾಖಲೆಗೆ 20 ದಿನಗಳ ಗಡುವು
ಮೊಹಮ್ಮದ್ ಅಖ್ಲಾಕ್ ಹತ್ಯೆಯಿಂದಾಗಿ 9 ತಿಂಗಳ ಹಿಂದೆ ಸುದ್ದಿಯಾಗಿದ್ದ ಉತ್ತರಪ್ರದೇಶದ ದಾದ್ರಿಯಲ್ಲಿ ಮತ್ತೆ...

ಬಿಹಾರ ಫಲಿತಾಂಶವು ನನ್ನಪ್ಪನಿಗೆ ಸಲ್ಲಿಸಿದ ಶ್ರದ್ಧಾಂಜಲಿ: ಅಕ್ಲಾಖ್ ಪುತ್ರ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಮೈತ್ರಿಯ ಗೆಲುವು ನನ್ನಪ್ಪನಿಗೆ ಸಲ್ಲಿಸಿದ ಶ್ರದ್ಧಾಂಜಲಿ ಎಂದು ದಾದ್ರಿಯಲ್ಲಿ ಹತ್ಯೆಗೀಡಾದ...

ಮತ್ತೊಂದು ದಾದ್ರಿ: ಮದ್ರಸಾ ಮುಖ್ಯ ಶಿಕ್ಷಕನ ಕೊಂದ ಗುಂಪು
ದಾದ್ರಿ ಘಟನೆಯು ದೇಶಾದ್ಯಂತ ವಿವಾದವೆಬ್ಬಿಸಿರುವ ನಡುವೆಯೇ ಇಂಫಾಲ್ನಲ್ಲಿ ಕರು ಕದ್ದಿದ್ದಾರೆಂಬ ಆರೋಪದಲ್ಲಿ...

ಗೋಮಾಂಸ ತಿನ್ನಬೇಕೆನಿಸಿದರೆ ತಿನ್ನುತ್ತೇನೆ, ನನ್ನನ್ನು ತಡೆಯುವವರಾರು: ಸಿದ್ದರಾಮಯ್ಯ
ಬಿಜೆಪಿಯವರ ಗೋಮಾಂಸ ಸೇವನೆ ವಿರೋಧ ನೀತಿಯನ್ನು ತೀವ್ರವಾಗಿ ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರೆಗೂ ನಾನು ಗೋಮಾಂಸವನ್ನು ತಿಂದಿಲ್ಲ, ತಿನ್ನಬೇಕೆನಿಸಿದರೆ ತಿಂದೇ ತಿನ್ನುತ್ತೇನೆ. ನನ್ನನ್ನು ತಡೆಯುವವರಾರೂ...

ಮೋದಿ ಸರ್ಕಾರವನ್ನು ವಜಾ ಮಾಡಿ: ರಾಷ್ಟ್ರಪತಿಗೆ ಅಜಂ ಖಾನ್ ಆಗ್ರಹ
"ದೇಶದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸುವುದರಲ್ಲಿ ವಿಫಲವಾಗಿರುವುದಕ್ಕೆ" ಮತ್ತು ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ಸೃಷ್ಟಿಸಿರುವುದಕ್ಕೆ ನರೇಂದ್ರ ಮೋದಿ ಆಡಳಿತದ

ದಾದ್ರಿ, ಕಲ್ಬುರ್ಗಿ ಹತ್ಯೆ ಪ್ರಕರಣಗಳಿಗೆ ರಾಜ್ಯ ಸರ್ಕಾರಗಳೇ ಹೊಣೆ: ಅಮಿತ್ ಶಾ
ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಕರ್ನಾಟಕದ ಸಾಹಿತಿ ಕಲ್ಬುರ್ಗಿ ಹತ್ಯೆ ಹಾಗೂ ದಾದ್ರಿಯ ಪ್ರಕರಣಗಳಿಗೆ ಕೇಂದ್ರ ಸರ್ಕಾರ ಹೊಣೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ದಾದ್ರಿ ಪ್ರಕರಣ ಸಮರ್ಥಿಸಿಕೊಂಡ ಆರ್ ಎಸ್ಎಸ್ ಗೂ ಅಮಿತ್ ಶಾ ಸಮನ್ಸ್ ನೀಡುತ್ತಾರಾ? ದಿಗ್ವಿಜಯ್ ಸಿಂಗ್
ದಾದ್ರಿ ಪ್ರಕರಣವನ್ನು ಸಮರ್ಥಿಸಿಕೊಂಡಿರುವ ಆರ್ ಎಸ್ಎಸ್ ಮುಖಾವಾಣಿಯ ಕ್ರಮ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ವೇದಗಳಿಂದ ದಾಧ್ರಿ ಘಟನೆಯನ್ನು ಸಮರ್ಥಿಸಿಕೊಂಡ ಆರ್ ಎಸ್ ಎಸ್ ಮುಖವಾಣಿ
ಭೀಫ್ ತಿಂದ ಎಂದು ಶಂಕಿಸಿ ಉತ್ತರ ಪ್ರದೇಶದ ದಾಧ್ರಿಯಲ್ಲಿ ಅಖಲಕ್ ಸೈಫಿ ಎಂಬುವವರನ್ನು ಅಮಾನುಷವಾಗಿ ಕೊಲೆ ಮಾಡಿದ ಒಂದು ಕೋಮಿನ ಗುಂಪಿನ ನಡೆಯನ್ನು ಆರ್ ಎಸ್ ಎಸ್ ಮುಖವಾಣಿ

