Dadri case

ದಾದ್ರಿಯಲ್ಲಿ ಹಿಂದೂಗಳಿಗೆ 'ಗನ್' ವಿತರಿಸಲು ಮುಂದಾದ ಯೋಗಿ ಬೆಂಬಲಿಗರು
ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣಕ್ಕೆ ಕೋಮು ಬಣ್ಣ ತುಂಬಲು ಯತ್ನ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಬಿಸಾಡ ಗ್ರಾಮದಲ್ಲಿರುವ ಹಿಂದೂಗಳಿಗೆ ಬುಧವಾರ...

ಹಿಂದೂಸ್ತಾನವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲು ಯತ್ನ ನಡೆಯುತ್ತಿದೆ: ಅಜಂಖಾನ್
ದಾದ್ರಿ ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸಲು ವಿಶ್ವಸಂಸ್ಥೆ ಮೊರೆ ಹೋಗಿ ಹೋಗಿ ಈಗಾಗಲೇ ಹಲವು ವಿರೋಧಗಳಿಗೆ ಕಾರಣವಾಗಿರುವ ಉತ್ತರ ಪ್ರದೇಶದ ಸಚಿವ ಅಜಂ ಖಾನ್ ಅವರು ಇದೀಗ ವಿವಾದಾತ್ಮಕ ಹೇಳಿಕೆಯೊಂದನ್ನು...

ದಾದ್ರಿ ಪ್ರಕರಣ: ಪ್ರಧಾನಿ ಕಚೇರಿಗೆ ವರದಿ ಸಲ್ಲಿಸಿದ ಗೃಹ ಸಚಿವಾಲಯ
ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ...

ದಾದ್ರಿ ಪ್ರಕರಣ: ನಿಷೇದಾಜ್ಞೆ ಉಲ್ಲಂಘಿಸಿದ ಸಾಧ್ವಿ ಪ್ರಾಚಿ ಬಂಧನ
ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣ ಇದೀಗ ದಾದ್ರಿಯಾದ್ಯಂತ ಉದ್ವಿಗ್ನ ವಾತಾವರಣ ಸೃಷ್ಚಿಮಾಡಿದ ಹಿನ್ನೆಲೆಯಲ್ಲಿ ಬಿಸಡಾಗಾಂವ್ ನಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವಿವಾದಿತ...

ಬಿಜೆಪಿ ಪುಡಿಗುಂಪುಗಳ ದುಷ್ಕೃತ್ಯಕ್ಕೆ ಮೋದಿ ಕಾರಣ: ಅಖಿಲೇಶ್
ಸಂಘಪರಿವಾರದಲ್ಲಿ ಪುಡಿ ಗುಂಪುಗಳು ಸೃಷ್ಟಿಯಾಗಿ ಕಿಡಿಗೇಡಿತನ ಎಸಗಲು ಪ್ರಧಾನಿ ನರೇಂದ್ರ ಮೋದಿಯೇ ನೇರ ಕಾರಣ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ...

ದಾದ್ರಿ ಪ್ರಕರಣ: ಯುಪಿ ಪೊಲೀಸರಿಂದ ಮಹೇಶ್ ಶರ್ಮಾ, ಸಂಗೀತ್ ಸೋಮ್ ವಿರುದ್ಧ ದೂರು..?
ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮಹೇಶ್ ಶರ್ಮಾ, ಬಿಜೆಪಿ ಮುಖಂಡ ಸಂಗೀತ್ ಸೋಮ್ ಮತ್ತು ಬಿಎಸ್ ಪಿ ಪಕ್ಷದ ಮುಖಂಡ ನಸೀಮುದ್ದೀನ್ ಸಿದ್ದಿಕಿ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ...

ದಾದ್ರಿ ಪ್ರಕರಣ: ಸಂಗೀತ್ ಸೋಮ್ ಹೇಳಿಕೆಯನ್ನು ಪರೀಕ್ಷಿಸಲಾಗುತ್ತದೆ; ಎನ್.ಪಿ.ಸಿಂಗ್
ದಾದ್ರಿ ಪ್ರಕರಣ ಸಂಬಂಧ ಬಿಜೆಪಿ ನಾಯಕ ಸಂಗೀತ್ ಸೋಮ್ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಶೀಘ್ರದಲ್ಲೇ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಎನ್.ಪಿ. ಸಿಂಗ್ ಸೋಮವಾರ ಹೇಳಿದ್ದಾರೆ...

ದಾದ್ರಿ ಪ್ರಕರಣ ಗೋಮಾಂಸ ತಿನ್ನುವವರಿಗೆ ತಕ್ಕ ಪಾಠ: ಸಾಧ್ವಿ ಪ್ರಾಚಿ
ಗೋಮಾಂಸ ಹತ್ಯೆ ಹಾಗೂ ಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣ ಗೋಮಾಂಸ ತಿನ್ನುವವರಿಗೆ ಇದು ಆಗಬೇಕಿತ್ತು ಎಂದು ವಿಹೆಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಶನಿವಾರ ಹೇಳಿದ್ದಾರೆ...

ದಾದ್ರಿ ಹತ್ಯೆ ಪ್ರಕರಣ: ಏರ್ಫೋರ್ಸ್ ನೆರವು
ದನದ ಮಾಂಸ ತಿಂದಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶದ ದಾದ್ರಿಯಲ್ಲಿ ಹತ್ಯೆಗೀಡಾದ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ವಾಯುಸೇನೆ ನೆರವಿಗೆ ಮುಂದಾಗಿದೆ...

