Dadri incident

ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಒತ್ತಾಯ
ಪ್ರಶಸ್ತಿ ವಾಪಸ್ ಸರಣಿಯ ಬಳಿಕ ಈಗ ಪಶ್ಚಿಮ ಬಂಗಾಳದ 90ಕ್ಕೂ ಹೆಚ್ಚು ಲೇಖಕರು ಮತ್ತು ವಿಚಾರವಾದಿ ಗಳು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ....

ದಾದ್ರಿ ಹತ್ಯೆ ಪ್ರಕರಣ: ಕೊನೆಗೂ ಮೌನ ಮುರಿದು ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ
ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ಸಂಗ್ರಹಿಸಿಟಿದ್ದ ಸುಳ್ಳು ವದಂತಿಯಿಂದ ಮುಸ್ಲಿಂ ವ್ಯಕ್ತಿಯ ಹತ್ಯೆ ಪ್ರಕರಣ ನಡೆದಿರುವುದು ದುರದೃಷ್ಟಕರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಲಬುರ್ಗಿ, ದಾದ್ರಿ ಹತ್ಯೆಗೆ ಸಿಡಿದ ಸಾಹಿತ್ಯ ವಲಯ
ದಾದ್ರಿ ಘಟನೆ, ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಸೇರಿದಂತೆ ದೇಶದಲ್ಲಾಗುತ್ತಿ ರುವ ಬೆಳವಣಿಗೆಗಳಿಂದ ಬೇಸತ್ತು ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿರುವವರ ಪಟ್ಟಿ ಬೆಳೆಯತೊಡಗಿದೆ...

ಪ್ರಶಸ್ತಿ ಹಿಂತಿರುಗಿಸಿದ ರೆಹಮಾನ್
ದಾದ್ರಿ ಘಟನೆ ಖಂಡಿಸಿ ಮಹಾರಾಷ್ಟ್ರ ಉರ್ದು ಸಾಹಿತ್ಯ ಅಕಾಡೆಮಿ ಪುರಸ್ಕೃತ ಉರ್ದು ಕಾದಂಬರಿಕಾರ ರೆಹಮಾನ್ ಅಬ್ಬಾಸ್...

ದಾದ್ರಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡುವುದು ಪ್ರಧಾನಿ ಕೆಲಸವಲ್ಲ: ಗಡ್ಕರಿ
ದಾದ್ರಿ ಪ್ರಕರಣದಲ್ಲಿ ಪ್ರಧಾನಿ ಪ್ರತಿಕ್ರಿಯೆ ನೀಡುವುದು ಪ್ರಧಾನಿ ಕೆಲಸವಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದಾದ್ರಿ ಪ್ರಕರಣಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಮಹೇಶ್ ಶರ್ಮಾ
ದಾದ್ರಿ ಪ್ರಕರಣವೊಂದು ತಪ್ಪು ತಿಳುವಳಿಕೆಯಿಂದಾಗಿದ್ದು ಇದಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಗುರುವಾರ ಹೇಳಿದ್ದಾರೆ...

