ವಿಶೇಷಛತ್ತೀಸ್ ಗಢದ 'ದಾಯ್-ದೀದಿ ಕ್ಲಿನಿಕ್ ಗಳು: ಮಹಿಳೆಯರು, ಹೆಣ್ಣು ಮಕ್ಕಳಿಗಾಗಿ ಮಹಿಳೆಯರಿಂದಲೇ ಕಾರ್ಯನಿರ್ವಹಣೆ!
ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗಾಗಿಯೇ ಛತ್ತೀಸ್ ಗಢ 'ದಾಯ್-ದೀದಿ( ತಾಯಿ- ಸಹೋದರಿಯರು) ಕ್ಲಿನಿಕ್ ಆರಂಭಿಸಿದೆ. ಈ ವಿಶಿಷ್ಠ ಕ್ಲಿನಿಕ್ ಗಳನ್ನು 2020 ನವೆಂಬರ್ 19 ರಂದು ಆರಂಭಿಸಲಾಯಿತು.