ಸಿನಿಮಾ ಸುದ್ದಿCongratulations ಬ್ರದರ್: ಜಮೀರ್ ಅಹ್ಮದ್ ಖಾನ್ ಫೇಮಸ್ ಡೈಲಾಗ್ ಈಗ ಸಿನಿಮಾ ಟೈಟಲ್!
ಪೆನ್ ಮತ್ತು ಪೇಪರ್ ಪ್ರೊಡಕ್ಷನ್ಸ್ ಸಂಸ್ಥೆ ಚಿತ್ರವನ್ನು ಹೊರ ತರುತ್ತಿದ್ದು, ಸಿನಿಮಾವನ್ನು ಪ್ರತಾಪ್ ಗಂಧರ್ವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಹರಿ ಸಂತೋಷ್ ಕಥೆ ಬರೆದಿದ್ದರೆ, ರಕ್ಷಿತ್ ನಾಯಕನಟನಾಗಿ ಅನುಷಾ ಹಾಗೂ ಸಂಜನಾ ದಾಸ್ ನಾಯಕಿಯಾಗಿ ನಟಿಸುತ್ತಿದ್ದಾರೆ.