ರಾಜ್ಯವಯನಾಡ್ ದುರಂತದಲ್ಲಿ ಮಗನನ್ನು ಕಳೆದುಕೊಂಡ ಕೊಡಗಿನ ದಂಪತಿ!
ಕವಿತಾ ಮತ್ತು ರವಿ ಕೊಡಗಿನಲ್ಲಿ ನೆಲೆಸಿರುವ ದಂಪತಿ. ರವಿ ತಮಿಳುನಾಡಿನವರಾಗಿದ್ದರೆ, ಕವಿತಾ ಹುಟ್ಟಿ ಬೆಳೆದದ್ದು ಕೊಡಗಿನಲ್ಲಿ. ದಂಪತಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ. ರೋಹಿತ್, ಒಂಬತ್ತು ವರ್ಷದ ಅವರ ಕಿರಿಯ ಮಗ. ಕೊಡಗಿನ ಗುಹ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದನು.