ರಾಜ್ಯಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ ಪ್ರಸ್ತಾವನೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ: ನೌಕರರ ಸಂಘ
ಐಟಿ/ಐಟಿಇಎಸ್ ವಲಯದಲ್ಲಿ ದೈನಂದಿನ ಕೆಲಸದ ಸಮಯವನ್ನು ಹೆಚ್ಚಿಸುವ ಪ್ರಸ್ತಾವಿತ ಕ್ರಮವನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (KITU) ತಿಳಿಸಿದೆ.