ದೇಶದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: ಹಲವು ಕಡೆ ಶೋಧ ಕಾರ್ಯ
ದೇಶದ ಪ್ರಮುಖ ಮಾಧ್ಯಮ ಸಂಸ್ಥೆ ದೈನಿಕ ಭಾಸ್ಕರ ಗ್ರೂಪ್ ನ ಹಲವು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳಗ್ಗೆ ದಾಳಿ ನಡೆಸಿದೆ. ಮಾಧ್ಯಮ ಸಂಸ್ಥೆಯ ಕಚೇರಿಗಳಿರುವ ಕನಿಷ್ಠ 4 ರಾಜ್ಯಗಳಲ್ಲಿ ಈ ದಾಳಿ ನಡೆದಿದೆ.