daiva

ದೈವ ಚಿತ್ರದ ಟ್ರೈಲರ್

ವೇದಿಕೆಗಳಲ್ಲಿ 'ದೈವದ ಅಪಹಾಸ್ಯ' ಮಾಡುವುದನ್ನು ನೋಡುವುದು ನನಗೆ ತುಂಬಾ ಕಷ್ಟ: ರಿಷಬ್ ಶೆಟ್ಟಿ
ರಣವೀರ್ ಸಿಂಗ್ ಅವರ ಅನುಕರಣೆಯನ್ನು ಉಲ್ಲೇಖಿಸದೆ, ಅಂತಹ ಚಿತ್ರಣಗಳನ್ನು ನೋಡುವುದು ತನಗೆ ಅನಾನುಕೂಲವನ್ನುಂಟುಮಾಡುತ್ತದೆ ಎಂದು ಬಿಹೈಂಡ್‌ವುಡ್ಸ್ ಕಾರ್ಯಕ್ರಮದಲ್ಲಿ ರಿಷಬ್ ಹೇಳಿದರು.

ಹರಕೆ ಕೋಲದಲ್ಲಿ ದೈವಾರಾಧನೆಗೆ ವಿರುದ್ಧವಾಗಿ ನಡೆದುಕೊಂಡರಾ ರಿಷಬ್ ಶೆಟ್ಟಿ? ದೈವಾರಾಧಕರು ಏನಂತಾರೆ?
ಮಂಗಳೂರಿನ ಬಾರೆಬೈಲ್ ಅಲ್ಲಿ ವಾರಾಹಿ ಪಂಜುರ್ಲಿ, ಅರಸು ಜಾರಂದಾಯ ಹಾಗು ಬಂಟ ದೈವಸ್ಥಾನದಲ್ಲಿ ಹರಕೆ ಕೋಲ ನಡೆಯಿತು. ಈ ವೇಳೆ ದೈವ ನರ್ತಕ ರಿಷಬ್ ಕಾಲ ಮೇಲೆ ಮಲಗಿದ್ದರು.

'ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ': ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ಅಭಯ; Video
ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.

Kantara: ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡ್ಕೊತೀನಿ; ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡ್ತೀನಿ; ಅನುಕರಣೆಗೆ ಆಕ್ರೋಶಗೊಂಡ ದೈವದ ಎಚ್ಚರಿಕೆ!
ಸಿನಿಮಾ ಅಭಿಮಾನಿಗಳು ಕಂಡಕಂಡಲ್ಲಿ ದೈವದ ಅನುಕರಣೆ ಮಾಡುತ್ತಿರುವುದು ದೈವನರ್ತಕರು, ದೈವಾರಾಧಕರು ಹಾಗೂ ತುಳುನಾಡಿನ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ.

Kantara Chapter 1: ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ; ಪ್ರೇಕ್ಷಕರಲ್ಲಿ ಚಿತ್ರತಂಡ ಮನವಿ!
ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ 'ಕಾಂತಾರ ಚಾಪ್ಟರ್ 1' ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿತ್ತು.

Kantara Chapter 1: ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ; ಯಡವಟ್ಟು ಮಾಡಿಕೊಂಡ ವ್ಯಕ್ತಿ
ಕಳೆದ ಕೆಲವು ದಿನಗಳಿಂದ ಮನಸ್ಸಿಗೆ ನೆಮ್ಮದಿ ಇಲ್ಲದಂತೆ ಆಗಿದೆ, ಈ ರೀತಿ ಯಾರೂ ಮಾಡಲು ಹೋಗಬೇಡಿ ಎಂದು ಕೋರಿದ್ದಾನೆ.

