Dakshina Kannada district

ದಕ್ಷಿಣ ಕನ್ನಡ: ಪಿಕಪ್ ಟ್ರಕ್-ಕಾರು ಡಿಕ್ಕಿ; ಓರ್ವ ಸಾವು!
ರಾಜ್ಯ

ದಕ್ಷಿಣ ಕನ್ನಡ: ಪಿಕಪ್ ಟ್ರಕ್-ಕಾರು ಡಿಕ್ಕಿ; ಓರ್ವ ಸಾವು!

ಈ ಅಪಘಾತ ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಣಿ ಗ್ರಾಮದಲ್ಲಿ ಸಂಭವಿಸಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಸೆಪ್ಟೆಂಬರ್ 28 ರಂದು ಮಂಗಳೂರಿನಿಂದ ಬೆಂಗಳೂರಿನತ್ತ ಪಿಕಪ್ ಟ್ರಕ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನೋಟಿಸ್
ರಾಜ್ಯ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನೋಟಿಸ್

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ, ವಿಶೇಷ ಪೂಜೆ!
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ, ವಿಶೇಷ ಪೂಜೆ!

ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ

ಮಂಗಳೂರು: ಸಿಡಿಲು ಬಡಿದು ಯುಪಿ ಮೂಲದ ಕಾರ್ಮಿಕ ಸಾವು, ಇಬ್ಬರು ಗಾಯ
ರಾಜ್ಯ

ಮಂಗಳೂರು: ಸಿಡಿಲು ಬಡಿದು ಯುಪಿ ಮೂಲದ ಕಾರ್ಮಿಕ ಸಾವು, ಇಬ್ಬರು ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಉತ್ತರ ಪ್ರದೇಶದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

ಬೆಂಗಳೂರು ಮೀರಿಸಿದ ದಕ್ಷಿಣ ಕನ್ನಡ ಜಿಲ್ಲೆ: ಆಗಸ್ಟ್ ನಲ್ಲಿ ಅತಿ ಹೆಚ್ಚು ಕೋವಿಡ್ ಸಾವು!
ರಾಜ್ಯ

ಬೆಂಗಳೂರು ಮೀರಿಸಿದ ದಕ್ಷಿಣ ಕನ್ನಡ ಜಿಲ್ಲೆ: ಆಗಸ್ಟ್ ನಲ್ಲಿ ಅತಿ ಹೆಚ್ಚು ಕೋವಿಡ್ ಸಾವು!

ರಾಜ್ಯದಲ್ಲೇ ಅತಿ ಹೆಚ್ಚು 129 ಸಾವು ಮತ್ತು ಮರಣ ಪ್ರಮಾಣ ವರದಿಯಾಗಿದೆ. ಶೇ. 1.55ರಷ್ಟು ಅತಿ ಹೆಚ್ಚು ಮರಣ ಪ್ರಮಾಣ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ 113 ಸಾವು ಸಂಭವಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ: ದ.ಕ.ಜಿಲ್ಲೆಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲು
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ: ದ.ಕ.ಜಿಲ್ಲೆಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲು

 ಕೋವಿಡ್ 19 ಸೋಂಕು ಹರಡುತ್ತಿರುವ ಸಂದರ್ಧದಲ್ಲೇ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹಬ್ಬಿಸುವ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿ ಹಬ್ಬಿಸಿದ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಕೊರೋನಾ ಎಫೆಕ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಸೇವೆ ಸ್ಥಗಿತ
ರಾಜ್ಯ

ಕೊರೋನಾ ಎಫೆಕ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಸೇವೆ ಸ್ಥಗಿತ

ಕೊರೋನಾ ವೈರಸ್ ವ್ಯಾಪಿಸುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಚೇರಿಗಳ ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.

ಒಮನ್ ನಲ್ಲಿ ಕರ್ನಾಟಕದ ವ್ಯಕ್ತಿ ನಾಪತ್ತೆ: ಆತಂಕದಲ್ಲಿ ಕುಟುಂಬಸ್ಥರು
ರಾಜ್ಯ

ಒಮನ್ ನಲ್ಲಿ ಕರ್ನಾಟಕದ ವ್ಯಕ್ತಿ ನಾಪತ್ತೆ: ಆತಂಕದಲ್ಲಿ ಕುಟುಂಬಸ್ಥರು

ಓಮನ್ ನ ಮಸ್ಕಟ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಪಟ್ಟಣದ ಹುಸೇನ್ ಎಂಬಾತ ನಾಪತ್ತೆಯಾಗಿದ್ದಾರೆ. ಗಣ ರಾಜ್ಯೋತ್ಸವದಂದು ...

ದಕ್ಷಿಣ ಕನ್ನಡದಲ್ಲಿ ಗಲಭೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿವೆ: ಎಚ್ ಡಿಕೆ
ರಾಜಕೀಯ

ದಕ್ಷಿಣ ಕನ್ನಡದಲ್ಲಿ ಗಲಭೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿವೆ: ಎಚ್ ಡಿಕೆ

ಬಂಟ್ವಾಳದ ಗಲಭೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರಣ. ಪಕ್ಷವನ್ನು ಬಲಿಷ್ಠಗೊಳಿಸಲು ಈ ಎರಡೂ ಪಕ್ಷಗಳು ಗಲಭೆಗೆ ಕುಮ್ಮಕ್ಕು ನೀಡುತ್ತಿವೆ. ರಾಜಕೀಯ ಬೆಳೆ ...