dakshina kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಕೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.

ರಾಜ್ಯದ ಹಲವೆಡೆ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!
ದಕ್ಷಿಣ ಕನ್ನಡದಲ್ಲಿಂದು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

ಮಳೆ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಕುಟುಂಬದ ನಾಲ್ವರ ದುರ್ಮರಣ

ದಕ್ಷಿಣ ಕನ್ನಡ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.
ದಕ್ಷಿಣ ಕನ್ನಡ: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ; ವಿರೋಧಿಸಿದ್ದಕ್ಕೆ ಕೊಲೆ - SSLC ವಿದ್ಯಾರ್ಥಿ ಬಂಧನ
ಆಸರೆ ಕೊಟ್ಟ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಆರೋಪದ ಮೇಲೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು: ಕಾಂಗ್ರೆಸ್‌ನ ಪದ್ಮರಾಜ್‌ಗೆ ಹೀನಾಯ ಸೋಲು
ಬಿಜೆಪಿಯ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಸೋಲು ಕಂಡಿದ್ದಾರೆ.

ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ
ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಮಂಗಳವಾರ ಮುಂಜಾನೆ ಎಸ್‌ಯುವಿ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪದ್ಮಶ್ರೀ Harekala Hajabba ನಿರ್ಮಿಸಿದ ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ನಿರ್ಮಿಸಿದ್ದ ಶಾಲೆಯ ಕಾಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.


