dakshina kannada

ಮಂಗಳೂರು: ಕುಡಿದ ಮತ್ತಿನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಕತ್ತಿ ಝಳಪಿಸಿದ ಇಬ್ಬರ ಬಂಧನ
ಚಲಿಸುತ್ತಿದ್ದ ರೈಲಿನೊಳಗೆ ಕತ್ತಿಯನ್ನು ಝಳಪಿಸುತ್ತಿದ್ದ ಇಬ್ಬರನ್ನು ಕರ್ನಾಟಕ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಇದು ಪ್ರಯಾಣಿಕರಲ್ಲಿ ಭಯ ಮತ್ತು ಗೊಂದಲವನ್ನು ಉಂಟುಮಾಡಿತು.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್ಐಎ ದಾಳಿ, ತೀವ್ರ ಶೋಧ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರ್ನಾಟಕದ ಅರ್ಧಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ನೀರಿನ ಬಿಕ್ಕಟ್ಟು; ತುರ್ತು ಯೋಜನೆ ರೂಪಿಸಲು ಸರ್ಕಾರ ಸೂಚನೆ
ಕರ್ನಾಟಕದ ಅರ್ಥಕ್ಕಿಂತ ಹೆಚ್ಚು ಕನಿಷ್ಠ ಹದಿನಾರು ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಂಬಂಧ ತುರ್ತು ಯೋಜನೆ ಸಿದ್ಧಪಡಿಸಲು ಮತ್ತು ಮತ್ತು 'ಬರದಂತಹ' ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

2024 ಲೋಕಸಭಾ ಚುನಾವಣೆ ಮೇಲೆ ಅರುಣ್ ಕುಮಾರ್ ಪುತ್ತಿಲ ಕಣ್ಣು; ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಟೀಲ್ ಗೆ ಹೊಸ ಚಿಂತೆ!
ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ವದಂತಿಗಳ ನಡುವೆಯೇ ಅವರು ಪ್ರತಿನಿಧಿಸುತ್ತಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು ಅವರನ್ನು ಮತ್ತಷ್ಟು ಚಿಂತೆಗೀಡು ಮಾಡಿವೆ.

ದಕ್ಷಿಣ ಕನ್ನಡ: ಪ್ರೇಮಿಯೊಂದಿಗೆ ಓಡಿಹೋಗಲು ವಿವಾಹಿತ ಮಹಿಳೆಗೆ ನೆರವಾದ ಉಚಿತ ಬಸ್ ಪ್ರಯಾಣ!
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯಲ್ಲಿ 11 ತಿಂಗಳ ಮಗುವಿನ ತಾಯಿಯಾಗಿರುವ ಮಹಿಳೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಸೇರಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಬಳಸಿಕೊಳ್ಳುವ ಮೂಲಕ ಓಡಿಹೋಗಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ದೀರ್ಘಕಾಲದ ಒಡನಾಟವಿದೆ, ಇಲ್ಲಿನ ಅಭಿವೃದ್ಧಿಗೆ ಬದ್ಧ: ಸಚಿವ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 11 ರ ಭಾನುವಾರದಂದು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ತಮ್ಮ ಭೇಟಿಯ ವೇಳೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಜವಾಬ್ದಾರಿಯನ್ನು ನಿಭಾಯಿಸುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದರು.

ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಇಂದು ಗೃಹ ಸಚಿವ ಜಿ ಪರಮೇಶ್ವರ ಭೇಟಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ
ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

ಕಂಬಳದಲ್ಲೂ ನಾರಿ ಶಕ್ತಿ ಪ್ರದರ್ಶನ, ಆಗಸ್ಟ್ ನಲ್ಲಿ ಮಹಿಳಾ ಜಾಕಿಗಳಿಗೆ ತರಬೇತಿ
ಕರಾವಳಿಯ ಸಾಂಪ್ರದಾಯಿಕ ಪುರುಷ ಪ್ರಧಾನ ಕ್ರೀಡೆಯಾಗಿರುವ ಕಂಬಳದಲ್ಲೂ ಈ ವರ್ಷದಿಂದ ಮೊದಲ ಬಾರಿಗೆ ಮಹಿಳಾ ಜಾಕಿಗಳು ಭಾಗವಹಿಸಲಿದ್ದು, ದಕ್ಷಿಣ ಕನ್ನಡ ಕಂಬಳ ಅಕಾಡೆಮಿ ಆಗಸ್ಟ್‌ನಲ್ಲಿ ಮಹಿಳೆಯರಿಗೆ ತರಬೇತಿ ನೀಡಲು ಸಿದ್ಧತೆ...

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಕೇಸು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ, ದಾಖಲೆಗಳ ಪರಿಶೀಲನೆ
ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

