dakshina kannada

ಪರೀಕ್ಷೆಯ ಭಯದಿಂದ ನದಿಗೆ ಹಾರಿ ಪ್ರಾಣ ಕಳೆದುಕೊಂಡ 10ನೇ ತರಗತಿ ವಿದ್ಯಾರ್ಥಿ
ರಾಜ್ಯ

ಪರೀಕ್ಷೆಯ ಭಯದಿಂದ ನದಿಗೆ ಹಾರಿ ಪ್ರಾಣ ಕಳೆದುಕೊಂಡ 10ನೇ ತರಗತಿ ವಿದ್ಯಾರ್ಥಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಶುಕ್ರವಾರದಿಂದ (ಮಾರ್ಚ್ 31) ಪ್ರಾರಂಭವಾಗಲಿವೆ.

ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!
ರಾಜ್ಯ

ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!

ದೈವಾರಾಧ‌ನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಎದುರಿಸಲು ಯುವ ನಾಯಕರಿಗೆ ಕಾಂಗ್ರೆಸ್ ಟಿಕೆಟ್!
ರಾಜಕೀಯ

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಎದುರಿಸಲು ಯುವ ನಾಯಕರಿಗೆ ಕಾಂಗ್ರೆಸ್ ಟಿಕೆಟ್!

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಹಿರಿಯ ನಾಯಕರ ಬದಲಿಗೆ ಯುವಕರನ್ನು ಕಾಂಗ್ರೆಸ್ ಬದಲಿಗೆ ಕಣಕ್ಕಿಳಿಸಿದೆ.

ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 7 ಮಂದಿಯ ಬಂಧನ
ರಾಜ್ಯ

ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 7 ಮಂದಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಳಿಯನ ಅಪಹರಣ, ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ದಾಖಲು: ಕಾಂಗ್ರೆಸ್ ನಾಯಕಿ ವಿರುದ್ಧ ಎಫ್‌ಐಆರ್
ರಾಜ್ಯ

ಅಳಿಯನ ಅಪಹರಣ, ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ದಾಖಲು: ಕಾಂಗ್ರೆಸ್ ನಾಯಕಿ ವಿರುದ್ಧ ಎಫ್‌ಐಆರ್

ಸ್ವಂತ ಅಳಿಯನನ್ನೇ ಹುಚ್ಚನಂತೆ ಬಿಂಬಿಸಲು ಪ್ರಯತ್ನಿಸಿದ ಮತ್ತು ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ಸೇರಿಸಿದ ಹಾಗೂ ಅಪಹರಣ ಆರೋಪದ ಮೇಲೆ  ಕಾಂಗ್ರೆಸ್ ನಾಯಕಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಂಗಳೂರು: ಮನೆ ಸಮೀಪವೇ ದಾಳಿ ನಡೆಸಿದ ಕಾಡಾನೆ, ಇಬ್ಬರು ಮಹಿಳೆಯರು ಸಾವು
ರಾಜ್ಯ

ಮಂಗಳೂರು: ಮನೆ ಸಮೀಪವೇ ದಾಳಿ ನಡೆಸಿದ ಕಾಡಾನೆ, ಇಬ್ಬರು ಮಹಿಳೆಯರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಂಜಿತಾ (21) ಮತ್ತು ರಮೇಶ್ ರೈ ನೈಲಾ (55) ಎಂದು ಗುರುತಿಸಲಾಗಿದೆ.

ಸೌದಿ ಅರೇಬಿಯಾ: ರಸ್ತೆಯಲ್ಲಿ ಅಡ್ಡ ಬಂದ ಒಂಟೆಗೆ ಕಾರು ಢಿಕ್ಕಿ; ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವು
ರಾಜ್ಯ

ಸೌದಿ ಅರೇಬಿಯಾ: ರಸ್ತೆಯಲ್ಲಿ ಅಡ್ಡ ಬಂದ ಒಂಟೆಗೆ ಕಾರು ಢಿಕ್ಕಿ; ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವು

ಸೌದಿ ಅರೇಬಿಯಾದ ಅಲ್-ಹಸಾ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಹಠಾತ್ತನೆ ಒಂಟೆಯೊಂದು ರಸ್ತೆಗೆ ಅಡ್ಡ ಬಂದ ಪರಿಣಾರ ಭೀಕರ ಅಪಘಾತ ಸಂಭವಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿ
ರಾಜ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿ

ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರಿ ಅಫೀಫಾ ಎಂದು ಗುರುತಿಸಲಾಗಿದೆ.

ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!
ರಾಜ್ಯ

ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!

ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.