dakshina kannada

CCB ಭರ್ಜರಿ ಬೇಟೆ: 5 ಕೋಟಿ ರೂ ಮೌಲ್ಯದ MDMA ಜಪ್ತಿ; ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ
ರಾಜ್ಯ

CCB ಭರ್ಜರಿ ಬೇಟೆ: 5 ಕೋಟಿ ರೂ ಮೌಲ್ಯದ MDMA ಜಪ್ತಿ; ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ

ಬಾಗಲಕೋಟೆ ಜಿಲ್ಲೆಯ ಹುನಗುಂದದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್‌ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸರಕು ಸಾಗಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು
ವಿಡಿಯೋ

ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು

ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು, ಹಲವರ ರಕ್ಷಣೆ, Video
ರಾಜ್ಯ

ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು, ಹಲವರ ರಕ್ಷಣೆ, Video

ಮೃತರನ್ನು ಅನಾಮಿಕ ಚೌರಾಸಿಯ (7), ತನು (3) ಮತ್ತು ಶಾಂತ (35) ಎಂದು ಗುರುತಿಸಲಾಗಿದೆ. ಅಲ್ಕಾ (14), ಅನುಷಾ (11) ಮತ್ತು ಬಾಲಕೃಷ್ಣ (48) ಎಂಬುವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ: ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ಕ್ಕೂ ಹೆಚ್ಚು ಹೆರಿಗೆ; ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತ್ರೀರೋಗ ತಜ್ಞರ ಕೊರತೆ!
ರಾಜ್ಯ

ದಕ್ಷಿಣ ಕನ್ನಡ: ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ಕ್ಕೂ ಹೆಚ್ಚು ಹೆರಿಗೆ; ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತ್ರೀರೋಗ ತಜ್ಞರ ಕೊರತೆ!

2025-26 ರ ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಷ್ಟ್ರೀಯ ಸರಾಸರಿ ಶೇ 41.4 ಕ್ಕೆ ಹೋಲಿಸಿದರೆ ಜಿಲ್ಲೆಯ 28,278 ಸಾಂಸ್ಥಿಕ ಹೆರಿಗೆಗಳಲ್ಲಿ ಸುಮಾರು ಶೇ 80 ರಷ್ಟು ಖಾಸಗಿ ಆಸ್ಪತ್ರೆಗಳಲ್ಲಿ...

ದಕ್ಷಿಣ ಕನ್ನಡದ ಮೇಲೆ ಕಾಂಗ್ರೆಸ್ ಕಣ್ಣು: ಯು.ಟಿ ಖಾದರ್‌ಗೆ ಮಂತ್ರಿಗಿರಿ; BJP ಭದ್ರಕೋಟೆ ಭೇದಿಸಲು ರಣತಂತ್ರ!
ರಾಜಕೀಯ

ದಕ್ಷಿಣ ಕನ್ನಡದ ಮೇಲೆ ಕಾಂಗ್ರೆಸ್ ಕಣ್ಣು: ಯು.ಟಿ ಖಾದರ್‌ಗೆ ಮಂತ್ರಿಗಿರಿ; BJP ಭದ್ರಕೋಟೆ ಭೇದಿಸಲು ರಣತಂತ್ರ!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಖಾದರ್, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿದ್ದಾರೆ. ಆದರೆ, ವಿಧಾನಸಭಾಧ್ಯಕ್ಷರಾಗಿದ್ದ ಅವಧಿಯಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!
ರಾಜ್ಯ

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 22 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ: 2.38 ಲಕ್ಷ ರೂ ಮೊತ್ತದ ನಕಲಿ ನೋಟು ಹೊಂದಿದ್ದ ಇಬ್ಬರ ಬಂಧನ!
ರಾಜ್ಯ

ದಕ್ಷಿಣ ಕನ್ನಡ: 2.38 ಲಕ್ಷ ರೂ ಮೊತ್ತದ ನಕಲಿ ನೋಟು ಹೊಂದಿದ್ದ ಇಬ್ಬರ ಬಂಧನ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ದೊರೆತ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯ ನಂತರ ಬಂಧಿಸಲಾಗಿದೆ.

Bantwal: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, Video
ರಾಜ್ಯ

Bantwal: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, Video

ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ಮೆಲ್ಕಾರ್ ನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ.

LPG ಕೊರತೆ ನಡುವೆ ಜೈವಿಕ ಅನಿಲದತ್ತ ಮುಖ ಮಾಡಿದ ರೈತರು: ಹಸುವಿನ ಸಗಣಿಯಿಂದ ತಯಾರಿಸಿದ ಪರ್ಯಾಯ ಇಂಧನ ಬಳಕೆ ಸಕ್ಸಸ್..!
ವಿಶೇಷ

LPG ಕೊರತೆ ನಡುವೆ ಜೈವಿಕ ಅನಿಲದತ್ತ ಮುಖ ಮಾಡಿದ ರೈತರು: ಹಸುವಿನ ಸಗಣಿಯಿಂದ ತಯಾರಿಸಿದ ಪರ್ಯಾಯ ಇಂಧನ ಬಳಕೆ ಸಕ್ಸಸ್..!

ಇಲ್ಲಿನ ರೈತರು ಹಸುವಿನ ಸಗಣಿಯಿಂದ ಉತ್ಪಾದಿಸುವ ಜೈವಿಕ ಇಂಧನದ ಮೂಲಕ ಅಡುಗೆ ಅನಿಲದ ಅವಲಂಬನೆಯನ್ನು ಕಡಿಮೆ ಮಾಡಿಕೊಂಡು, ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.