dakshina kannada

ದಕ್ಷಿಣ ಕನ್ನಡ: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ; ವೈದ್ಯಾಧಿಕಾರಿ ರತ್ನಾಕರ ಅಮಾನತು
ರಾಜ್ಯ

ದಕ್ಷಿಣ ಕನ್ನಡ: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ; ವೈದ್ಯಾಧಿಕಾರಿ ರತ್ನಾಕರ ಅಮಾನತು

ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವೈದ್ಯಾಧಿಕಾರಿ ಡಾ.ರತ್ನಾಕರ ಎಂಬುವವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತು ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಗಣನೀಯ ಏರಿಕೆ!
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಗಣನೀಯ ಏರಿಕೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 7 ದಿನಗಳಿಂದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿರುವುದು ಕಂಡು ಬಂದಿದೆ.

ದಕ್ಷಿಣ ಕನ್ನಡ: ಚಪ್ಪಲಿ ಹಾಕಿಕೊಂಡು ದೇವಸ್ಥಾನದ ಒಳಗೆ ಬಂದ ನಾಲ್ವರ ಬಂಧನ
ರಾಜ್ಯ

ದಕ್ಷಿಣ ಕನ್ನಡ: ಚಪ್ಪಲಿ ಹಾಕಿಕೊಂಡು ದೇವಸ್ಥಾನದ ಒಳಗೆ ಬಂದ ನಾಲ್ವರ ಬಂಧನ

ಚಪ್ಪಲಿ ಹಾಕಿಕೊಂಡು ಕಾರಿಂಜ ದೇವಸ್ಥಾನದ ಒಳಗೆ ಬಂದ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.  ಇದರಿಂದ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಭಕ್ತರು ಹೇಳಿದ್ದಾರೆ. 

ಗೋಳಿಬಜೆ: ಕರಾವಳಿಯ ಸಾಂಪ್ರದಾಯಿಕ ತಿಂಡಿಯ ಸವಿದು ನೋಡಿ
ಅಡುಗೆ

ಗೋಳಿಬಜೆ: ಕರಾವಳಿಯ ಸಾಂಪ್ರದಾಯಿಕ ತಿಂಡಿಯ ಸವಿದು ನೋಡಿ

ಅಂದು ಬೆಳಿಗ್ಗೆಯೇ  ಭಾಗ್ಯತ್ತೆ ಫೋನಾಯಿಸಿದ್ದರು. ನಾಳೆ ನಮ್ಮಲ್ಲಿಗೆ ಮಧ್ಯಾಹ್ನ ಊಟಕ್ಕೆ ಬರಲೇಬೇಕು ಎಂದು ಅವರು ಕರೆದರು. ಒಂದೇ ಮಾತು ನನ್ನದು ಸಮ್ಮಾನವಾ ಅಂತ? ಹೌದು  ನಿನಗೇನಿಷ್ಟ ಅದನ್ನೇ ಮಾಡುತ್ತೇನೆ. ಗೋಳಿಬಜೆ ಬೇಕಿತ್ತು, ನೀವು ಮಾಡಿದ್ದು  ನನಗೆ ತುಂಬಾ ಇಷ್ಟ. ಓಹ್ ಅಷ್ಟೇಯಾ? ನೀನು ಕೇಳುವುದು ಹೆಚ್ಚಾ ನಾನು ಮಾಡುವುದು ಹೆಚ್ಚಾ?

ದಕ್ಷಿಣ ಕನ್ನಡ: ಕೊಳದ ಮೂಲಕ ಜಲ ವಿದ್ಯುತ್ ತಯಾರಿಸುವ ಪುತ್ತೂರಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡ್
ವಿಶೇಷ

ದಕ್ಷಿಣ ಕನ್ನಡ: ಕೊಳದ ಮೂಲಕ ಜಲ ವಿದ್ಯುತ್ ತಯಾರಿಸುವ ಪುತ್ತೂರಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡ್

ಇವರ ತಂದೆ ಮಗ ಎಂಜಿನಿಯರ್ ಆಗಬೇಕೆಂದು ಬಯಸಿದ್ದರು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರ 61 ವರ್ಷದ ರೈತ ಅದರಾಚೆಗಿನ ಬದುಕಿನ ಬಗ್ಗೆ ಯೋಚನೆ ಮಾಡಿದರು.

ದಕ್ಷಿಣ ಕನ್ನಡದಲ್ಲಿ ಮಾಲ್‌, ಚಿತ್ರಮಂದಿರಗಳಿಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡೂ ಡೋಸ್ ಕಡ್ಡಾಯ!
ರಾಜ್ಯ

ದಕ್ಷಿಣ ಕನ್ನಡದಲ್ಲಿ ಮಾಲ್‌, ಚಿತ್ರಮಂದಿರಗಳಿಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡೂ ಡೋಸ್ ಕಡ್ಡಾಯ!

ಮಂಗಳೂರಿನಲ್ಲಿ ಮಾಲ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡು ಡೋಸ್‌ ಹಾಕಿಕೊಳ್ಳುವುದು ಕಡ್ಡಾಯ ಎಂದು ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ.

ದಕ್ಷಿಣ ಕನ್ನಡ: ಎಂಡೋಸಲ್ಫಾನ್ ಪೀಡಿತನೊಂದಿಗೆ ಬಲವಂತದ ಅಸಹಜ ಲೈಂಗಿಕ ಕ್ರಿಯೆ; ವ್ಯಕ್ತಿ ಬಂಧನ
ರಾಜ್ಯ

ದಕ್ಷಿಣ ಕನ್ನಡ: ಎಂಡೋಸಲ್ಫಾನ್ ಪೀಡಿತನೊಂದಿಗೆ ಬಲವಂತದ ಅಸಹಜ ಲೈಂಗಿಕ ಕ್ರಿಯೆ; ವ್ಯಕ್ತಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ 20 ವರ್ಷದ ಪುರುಷ ಎಂಡೋಸಲ್ಫಾನ್ ಸಂತ್ರಸ್ತನನ್ನು ಅದೇ ಗ್ರಾಮದ ಬೇರೆ ಸಮುದಾಯದ ವ್ಯಕ್ತಿ ಅಸಹಜ ಲೈಂಗಿಕತೆಗೆ ಒತ್ತಾಯಿಸಿದ ಘಟನೆ ವರದಿಯಾಗಿದೆ.

ದಕ್ಷಿಣ ಕನ್ನಡ: ಬಸ್ ಹರಿದು ತಾಯಿ-ಮಗ ಸಾವು
ರಾಜ್ಯ

ದಕ್ಷಿಣ ಕನ್ನಡ: ಬಸ್ ಹರಿದು ತಾಯಿ-ಮಗ ಸಾವು

ಬಸ್ ಹರಿದು ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ.

ನೇಮಕಾತಿ 2021: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿ
ರಾಜ್ಯ

ನೇಮಕಾತಿ 2021: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.