dakshina kannada

ಕರಾವಳಿ ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡದ GDP ಶೇ.2ರಷ್ಟು ಹೆಚ್ಚಳ ಸಾಧ್ಯ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರಿನ ಜಿಡಿಪಿ ಸುಮಾರು 39.9 ಶೇಕಡಾ ಇದ್ದರೆ, ದಕ್ಷಿಣ ಕನ್ನಡದ ಜಿಡಿಪಿ ಕೇವಲ 5.4 ಶೇಕಡಾ ಮಾತ್ರ ಇದೆ. ಎರಡರ ನಡುವಿನ ಅಂತರ ಬಹಳ ದೊಡ್ಡದಾಗಿದೆ.

ನಡೆದರೆ ತಪ್ಪೇನು?: ದಕ್ಷಿಣ ಕನ್ನಡ, ಉಡುಪಿ ಹೊರಗೆ 'ಕಂಬಳ' ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರತಾಗಿ ಬೇರೆ ಯಾವುದೇ ಸ್ಥಳದಲ್ಲಿ ಕಂಬಳ ನಡೆಸುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದಂತೆ ತಡೆಯಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್; ಬ್ಯಾಟ್ ಗೆ ತಾಗುತ್ತಲೇ ಸ್ಫೋಟ; ಬಾಲಕನಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಗಾಯಗೊಂಡಿದ್ದಾನೆ.

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್
ರಾಜಕೀಯ ವಿವಾದದ ಬೆನ್ನಲ್ಲೇ ಕರಾವಳಿ ಪ್ರದೇಶದಲ್ಲಿ ಶಾಂತಿ ಮರಳುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಅಪರಾಧಗಳು ಮತ್ತು ಮಾದಕ ದ್ರವ್ಯ ಸಂಬಂಧಿತ ಅಪರಾಧಗಳು ಸೇರಿದಂತೆ ಅಪರಾಧ ಪ್ರಮಾಣ ಕಡಿಮೆಯಾಗಿದೆ ಎಂದರು.
ದಕ್ಷಿಣ ಕನ್ನಡದಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ
ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಹಲವು ಕ್ರಮಗಳ ನಂತರ ಪರಿಸ್ಥಿತಿ ಸುಧಾರಿಸಿದೆ. ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು ಸರಿಯಿದೆ. ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಜನ ಬರುತ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

5 ವರ್ಷಗಳಲ್ಲಿ 3.4 ಸಾವಿರಕ್ಕೂ ಹೆಚ್ಚು ಕೇಸ್: ದಕ್ಷಿಣ ಕನ್ನಡದಲ್ಲೇ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣ ಪತ್ತೆ!
2020–21 ಮತ್ತು 2024–25ರ ನಡುವೆ, ದಕ್ಷಿಣ ಕನ್ನಡದಲ್ಲಿ ಒಟ್ಟು 3,432 ಬಾಯಿ, ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಪ್ರಕರಣಗಳನ್ನು ವರದಿ ಮಾಡಿದೆ. ಕಲ್ಬುರ್ಗಿಯಲ್ಲಿ 3,397 ಪ್ರಕರಣಗಳು ದಾಖಲಾಗಿದ್ದರೆ, ಹಾಸನದಲ್ಲಿ 2,436 ಪ್ರಕರಣಗಳು ದಾಖಲಾಗಿವೆ.

6 ತಿಂಗಳಿಂದ ಸಂಬಳವಿಲ್ಲ: ದಕ್ಷಿಣ ಕನ್ನಡದ ದೂರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುತ್ತಿಗೆ ವೈದ್ಯ ರಾಜೀನಾಮೆ!
ಎಂಬಿಬಿಎಸ್ ಮುಗಿಸಿದ ನಂತರ, ಡಾ. ಕುಲದೀಪ್ ಎರಡೂವರೆ ವರ್ಷಗಳ ಹಿಂದೆ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದರು.

ದಕ್ಷಿಣ ಕನ್ನಡದಲ್ಲಿ ಈ ವರ್ಷ 72 ಹೊಸ ಎಂಡೋಸಲ್ಫಾನ್ ಪೀಡಿತರು: ಓರ್ವ ಸಂತ್ರಸ್ತೆ ಸಾವು
ಆರೋಗ್ಯ ಇಲಾಖೆಯ ಪ್ರಕಾರ, ಆರೋಗ್ಯ ಅಧಿಕಾರಿಗಳ ಮೌಲ್ಯಮಾಪನಗಳು 2023 ರಲ್ಲಿ 119 ಹೊಸ ಪ್ರಕರಣಗಳನ್ನು ಬಹಿರಂಗಪಡಿಸಿವೆ. 2024 ರಲ್ಲಿ ಹೆಚ್ಚುವರಿಯಾಗಿ 128 ಪ್ರಕರಣಗಳನ್ನು ಬಹಿರಂಗಪಡಿಸಿವೆ.

Modi Mann Ki Baat: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ತುಮಕೂರಿನ ಜೇನುತುಪ್ಪ ಸ್ವಾದ ಅದ್ಭುತ, ರೈತರಿಗೆ ಆದಾಯ ಮೂಲ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಸಸ್ಯವರ್ಗವು ಜೇನು ಉತ್ಪಾದನೆಗೆ ಅತ್ಯುತ್ತಮವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿನ 'ಗ್ರಾಮಜನ್ಯ' ಎಂಬ ರೈತ ಸಂಘಟನೆಯು ಈ "ಪ್ರಾಕೃತಿಕ ಕೊಡುಗೆ"ಗೆ ಹೊಸ ದಿಕ್ಕನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

