dakshina kannada

ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ
ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಹತ್ವದ ಸಭೆ ನಡೆಸಿದರು.

ದ.ಕ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ಪೋರ್ಟಲ್ ಆರಂಭ
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ...

ದಕ್ಷಿಣ ಕನ್ನಡ: ಬಿಜೆಪಿ ಅಭ್ಯರ್ಥಿ ನಳಿನ್ ಕಟೀಲ್ ಗೆ ಒಂದು ಲಕ್ಷ ಮತಗಳ ಮುನ್ನಡೆ
ಲೋಕಸಭಾ ಫಲಿತಾಶದಲ್ಲಿ ದಕ್ಷಿಣ ಕನ್ನಡ ಹಾಲಿ ಸಂಸದ, ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಒಂದು ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಇಬ್ಬರು ಸಾವು
ಚಲಿಸುತ್ತಿಸ್ಸ ಕಾರಿನ ಮೇಲೆ ಮರ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ಸಮೀಪ ನಡೆದಿದೆ.

ಎಸ್ಸೆಲ್ಸಿ ರಿಸಲ್ಟ್: ತುಳು ಭಾಷೆಯಲ್ಲಿ ಶೇ. 100 ಫಲಿತಾಶ, 63 ವಿದ್ಯಾರ್ಥಿಗಳಿಗೆ ನೂರಕ್ಕೆ 100!
ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಬಂದಿದ್ದು ಹಾಸನ ಮೊದಲ ಸ್ಥಾನ ಗಳಿಸಿದೆ. ಇತ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಚಿಕ ವಿಷಯವಾಗಿ

ಬಿಜೆಪಿ ಬದಲಿಗೆ ಜೆಡಿಎಸ್‌ಗೆ ಮತ ಹಾಕಿದ್ರೆ ದಕ್ಷಿಣ ಕನ್ನಡ ಫಸ್ಟ್ ಬರ್ತಿತ್ತು!
ಜೆಡಿಎಸ್ ಬದಲಿಗೆ ಬಿಜೆಪಿಗೆ ಮತ ಹಾಕಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ 5ನೇ ಸ್ಥಾನಕ್ಕೆ ಕುಸಿದಿದೆ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.

ಹಿಂದು, ಮುಸ್ಲಿಂ, ಒಕ್ಕಲಿಗ, ಲಿಂಗಾಯಿತ ಎಲ್ಲರಿಗೂ ಬೇಕು ನೀರು: ಕರಾವಳಿ ತೀರದಲ್ಲಿ ಮಳೆಯಿಲ್ಲದೇ ರೈತರ ಕಣ್ಣೀರು!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಸಿರುವ ವಾತಾವರಣ ಎಲ್ಲರ ಮನಸ್ಸಲ್ಲೂ ಅಹ್ಲಾದ ಹುಟ್ಟಿಸುತ್ತೆ, ಆದರೆ ಬರದಿಂದ ತತ್ತರಿಸಿರುವ ಈ ಭಾಗದ ಜನರೂ ಕೂಡ ..

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೈಲುಗೈ; ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್
2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಹಾಗೂ ಕೊಡಗಿ ಮೂರನೇ ಸ್ಥಾನ ಪಡೆದುಕೊಂಡಿದೆ, ಚಿತ್ರದುರ್ಗ ಕೊನೆಯ ಸ್ಥಾನ ಪಡೆದುಕೊಂಡಿದೆ, 4,17,19 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

ಬೆಂಗಳೂರು: ಸಂಬಂಧಿಕನ ಅತ್ಯಾಚಾರದಿಂದ ಬಯಲಾಯ್ತು ಮಗಳ ಮೇಲೆ ತಂದೆಯ ನಿರಂತರ ಅತ್ಯಾಚಾರ ವಿಷಯ!
ಸಂಬಂಧಿಕನೊಬ್ಬ 17 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿದ್ದು ಈ ಪ್ರಕರಣದಿಂದ ಆಕೆಯ ಮೇಲೆ ತಂದೆಯೇ ನಿರಂತರವಾಗಿ ಒಂದು ವರ್ಷದಿಂದ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬಯಲಿಗೆ ಬಂದಿದೆ.

