dakshina kannada

ಭಾರೀ ಮಳೆ: ಕರಾವಳಿ, ಕೊಡಗು ಜಿಲ್ಲೆ ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ಮತ್ತೆ ಮಳೆ ಬಿರುಸಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಕಾರಣ....

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಕೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಕೆಲವು ಕಡೆಗಳಲ್ಲಿ ಮರಗಳು ನೆಲಕ್ಕುರುಳಿದ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಗೆ ತುಂಬಿ ಹರಿದ ನದಿಗಳು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧರಾತ್ರಿ ಪ್ರಾರಂಭವಾದ ಮಳೆ ಇಂದೂ ಕೂಡಾ ಬಿಟ್ಟಿಲ್ಲ. ಭಾರೀ ಮಳೆಯಿಂದಾಗಿ ನೀರಿನ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರಸ್ತೆ ಹಾಗೂ ಸೇತುವೆ ಸಂಪರ್ಕ ಕಡಿತವಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆಯ ಆರ್ಭಟ: ರಸ್ತೆ ಸಂಚಾರ ಅಸ್ತವ್ಯಸ್ಥ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಮೊಬೈಲ್ ಸಂಪರ್ಕ ಸಹ ಕಡಿತವಾಗಿದೆ.

ಕಷ್ಟವನ್ನು ಕೊಡವಿ ಫೀನಿಕ್ಸ್ ನಂತೆ ಮೇಲೆದ್ದು ಬಂದ ಮಕ್ಕಳಿವರು...
ಖಾಸಗಿ ಸಮಸ್ಯೆಗಳನ್ನು ಮೀರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಬಾಲಕಿ ...

ಟಿಕೆಟ್ ಹಂಚಿಕೆ: ರಾಜಕೀಯ ಪಕ್ಷಗಳಿಂದ ಬಂಟ ಸಮುದಾಯಕ್ಕೆ ಮಣೆ, ಕರಾವಳಿ ಜಿಲ್ಲೆ ಬಿಲ್ಲವರಲ್ಲಿ ಅಸಮಾಧಾನ ಸ್ಪೋಟ
ಅವಿಭಜಿತ ದಕ್ಷಿಣ ಕನ್ನಡದಲ್ಲಿ ಬಂಟರ ಸಮುದಾಯ ರಾಜಕೀಯವಾಗಿ ಪ್ರಬಲ ಸಮುದಾಯವಾಗಿದೆ ಎಂದು ಮತ್ತೊಮ್ಮೆ ಸಾಬೀತಾಗಿದೆ. ಪ್ರಮುಖ ರಾಜಕೀಯ ಪಕ್ಷಗಳು ........

ಮಿಥುನ್ ರೈಗೆ ಟಿಕೆಟ್ ಸಿಕ್ಕದ ಹಿನ್ನೆಲೆ: ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪದಾಧಿಕಾರಿಗಳ ರಾಜೀನಾಮೆ
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಟಿಕೆಟ್ ದೊರೆಯದ ಕಾರಣ ಬೇಸತ್ತ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಎಲ್ಲ ಎಂಟು...

ಅಯ್ಯಪ್ಪ ಭಕ್ತಿಗೀತೆಗೆ ಅಗೌರವ, ದಕ್ಷಿಣ ಕನ್ನಡ ಶಾಸಕ ಮೊಯ್ದೀನ್ ಬಾವಾ ವಿರುದ್ಧ ದೂರು ದಾಖಲು
ಅಯ್ಯಪ್ಪ ಸ್ವಾಮಿ ಭಕ್ತಿಗೀತೆಯನ್ನೇ ಅನುಸರಿಸಿ ಚುನಾವಣಾ ಪ್ರಚಾರಕ್ಕಾಗಿ ಹಾಡೊಂದನ್ನು ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ.

ಮಾ.20ರಂದು ರಾಹುಲ್ ಮಂಗಳೂರಿಗೆ, ಎರಡು ದಿನಗಳ ಪ್ರವಾಸದಲ್ಲಿ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗಿ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾ.20ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...........

