dakshina kannada

Watch | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ: ಬ್ರಹ್ಮರಥೋತ್ಸವಕ್ಕೆ ಭಕ್ತಸಾಗರ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!
ಮಹೇಶ್ ತಿಮರೋಡಿಯನ್ನು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಸಪ್ಟೆಂಬರ್ 20ರಂದು ಮಂಗಳೂರಿನಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

Watch | RSS ಕುರಿತ ನಿರ್ಧಾರ ಬಿಜೆಪಿ ಸರ್ಕಾರದ್ದೇ.. ಬಿಹಾರ ಚುನಾವಣೆಗೆ ನಾವು ಹಣ ಕೊಟ್ಟಿಲ್ಲ'

Watch | 'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ'

'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ; ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ
ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ.
ಕರಾವಳಿ ಕರ್ನಾಟಕ ಸೊಗಡಿನ 'ಕೊರಗಜ್ಜ' ಆರು ಭಾಷೆಗಳಲ್ಲಿ ಬಿಡುಗಡೆಗೆ ಸಜ್ಜು; ನವೆಂಬರ್‌ನಲ್ಲಿ ತೆರೆಗೆ
ಚಿತ್ರದ ಫಸ್ಟ್ ಲುಕ್ ಟೀಸರ್ ಮತ್ತು 3ಡಿ ಮೋಷನ್ ಪೋಸ್ಟರ್ ಅನ್ನು ಇತ್ತೀಚೆಗೆ ನಡೆದ ಭವ್ಯ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು.

ದಕ್ಷಿಣ ಕನ್ನಡ: ಸಾಮೂಹಿಕ ಅತ್ಯಾಚಾರ ಯತ್ನ ವಿಫಲ; ಪೊಲೀಸರಿಂದ ಇಬ್ಬರು ಅಪ್ರಾಪ್ತೆಯರ ರಕ್ಷಣೆ
ಭವಿಷ್ಯದಲ್ಲಿ ತನ್ನ ಆಟೋ ಬಾಡಿಗೆಗೆ ಪಡೆಯಲು ತನ್ನನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.ನಂತರ ಹುಡುಗಿಗೆ ಕರೆ ಮಾಡಿದ ಮಹೇಶ್ ಅವಳನ್ನು ಪ್ರೀತಿಸುತ್ತಿರುವುದಾಗಿ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಬಂಟ್ವಾಳ: ಕುಖ್ಯಾತ ಜಾನುವಾರು ಕಳ್ಳನ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿದ ಪೊಲೀಸರು
ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ, 2020 ರ ಅಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ವರದಿಯಾಗಿದೆ.

ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಎಫ್‌ಐಆರ್!
ಲಿಖಿತ ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.

