dakshina kannada

Watch | ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ
ವಿಡಿಯೋ

Watch | ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ

ಅಯ್ಯಪ್ಪಸ್ವಾಮಿ ಪವಾಡ: ದರ್ಶನದ ಬಳಿಕ ಮಾತನಾಡಿದ ಮೂಕ ಬಾಲಕ!
ರಾಜ್ಯ

ಅಯ್ಯಪ್ಪಸ್ವಾಮಿ ಪವಾಡ: ದರ್ಶನದ ಬಳಿಕ ಮಾತನಾಡಿದ ಮೂಕ ಬಾಲಕ!

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಯಾತ್ರೆ ಆರಂಭವಾಗಿದ್ದು, ದೇಶದ ಮೂಲೆ ಮೂಲೆಗಳಿಂದ ಅಯ್ಯಪ್ಪ ಸ್ವಾಮಿ ಭಕ್ತರು ಯಾತ್ರೆ ಕೈಗೊಳ್ಳುತ್ತಿದ್ದಾರೆ.

ಮಂಗಳೂರು: ಅಗ್ರಿಲೀಫ್ ಗೆ ಹರಿದು ಬಂದ ಬಂಡವಾಳ; ದಾಖಲೆಯ 16 ಕೋಟಿ ರೂ ಹೂಡಿಕೆ!
ರಾಜ್ಯ

ಮಂಗಳೂರು: ಅಗ್ರಿಲೀಫ್ ಗೆ ಹರಿದು ಬಂದ ಬಂಡವಾಳ; ದಾಖಲೆಯ 16 ಕೋಟಿ ರೂ ಹೂಡಿಕೆ!

ಇದು ಅಗ್ರಿಲೀಫ್ ಸಂಸ್ಥೆಯ ಹೊಸ ಮೈಲಿಗಲ್ಲಾಗಿದ್ದು, ಅಮೆರಿಕ, ಯೂರೋಪ್, ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳತ್ತ ಸಂಸ್ಥೆಯ ವಿಸ್ತರಣಾ ಯೋಜನೆಗಳಿಗೆ ಸಹಕಾರಿಯಾಗುವ ಜತೆಗೆ ಅಲ್ಲಿ ಸ್ಥಾಪಿತ ಮಾರುಕಟ್ಟೆಯನ್ನು ಹೊಂದಲು ನೆರವಾಗಲಿದೆ.

ಪುತ್ತೂರು: ಸರಣಿ ಅಪಘಾತ: 20 ಜನರಿಗೆ ಗಾಯ, ಹಲವು ವಾಹನಗಳು ಜಖಂ
ರಾಜ್ಯ

ಪುತ್ತೂರು: ಸರಣಿ ಅಪಘಾತ: 20 ಜನರಿಗೆ ಗಾಯ, ಹಲವು ವಾಹನಗಳು ಜಖಂ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.

Video: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ Suryakumar Yadav ಭೇಟಿ, ವಿಶೇಷ ಪೂಜೆ ಸಲ್ಲಿಕೆ!
ರಾಜ್ಯ

Video: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ Suryakumar Yadav ಭೇಟಿ, ವಿಶೇಷ ಪೂಜೆ ಸಲ್ಲಿಕೆ!

ಸೂರ್ಯಕುಮಾರ್‌ ಯಾದವ್ ದಂಪತಿ ಇಲ್ಲಿನ ಶ್ರೀಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ನೆರವೇರಿಸಿದರು.

10ನೇ ತರಗತಿ ಡ್ರಾಪ್‌ಔಟ್‌ ನಂತರ ಕೃಷಿ ಆಯ್ಕೆ... ಈ ರೈತ ಈಗ ಕೋಟ್ಯಾಧಿಪತಿ!
ವಿಶೇಷ

10ನೇ ತರಗತಿ ಡ್ರಾಪ್‌ಔಟ್‌ ನಂತರ ಕೃಷಿ ಆಯ್ಕೆ... ಈ ರೈತ ಈಗ ಕೋಟ್ಯಾಧಿಪತಿ!

ದಕ್ಷಿಣ ಕನ್ನಡದ ಲೋಹಿತ್ ಶೆಟ್ಟಿ ಅವರು ತರಗತಿಯ ಆಚೆಗೂ ಕಲಿಯಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ಮನೆಯ ಹಣಕಾಸಿನ ಸಮಸ್ಯೆಯಿಂದಾಗಿ 10ನೇ ತರಗತಿಯನ್ನು ಅರ್ಧದಲ್ಲಿಯೇ ಬಿಟ್ಟ ಇವರು, ಕೃಷಿಯತ್ತ ಮುಖ ಮಾಡಿದ್ದರು.

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು
ರಾಜಕೀಯ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

ಕಿಶೋರ್ ಕುಮಾರ್ ಅವರು 3,654 ಮತ ಪಡೆದು ಗೆಲುವಿನ ನಗೆ ಬೀರಿದ್ದು, 1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.

ಕುತ್ಲೂರು ಗ್ರಾಮಕ್ಕೆ 'ಅತ್ಯುತ್ತಮ ಸಾಹಸ ಪ್ರವಾಸಿ ತಾಣ' ಪ್ರಶಸ್ತಿ!
ವಿಡಿಯೋ

ಕುತ್ಲೂರು ಗ್ರಾಮಕ್ಕೆ 'ಅತ್ಯುತ್ತಮ ಸಾಹಸ ಪ್ರವಾಸಿ ತಾಣ' ಪ್ರಶಸ್ತಿ!

ವಿಧಾನ ಪರಿಷತ್ ಉಪ ಚುನಾವಣೆ ಘೋಷಣೆ; ಅಕ್ಟೋಬರ್ 21ಕ್ಕೆ ಮತದಾನ
ರಾಜ್ಯ

ವಿಧಾನ ಪರಿಷತ್ ಉಪ ಚುನಾವಣೆ ಘೋಷಣೆ; ಅಕ್ಟೋಬರ್ 21ಕ್ಕೆ ಮತದಾನ

ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪಚುನಾವಣೆ ದಿನಾಂಕ ಪ್ರಕಟಿಸಿದೆ.