ರಾಜ್ಯಪತಿ ಕಳೆದುಕೊಂಡ ಕೆಲವೇ ಹೊತ್ತಿನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಕೆಲವೇ ಹೊತ್ತಿನಲ್ಲಿ ಮುಂಬೈಯಲ್ಲಿದ್ದ ಅವರ ಪತಿ ಕೊರೋನಾ ಸೋಂಕಿಗೆ ಆಸ್ಪತ್ರೆಯಲ್ಲಿ ಬಲಿಯಾಗಿದ್ದಾರೆ.