Dakshnina Kannada

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡಿಗರನ್ನು ಮತ್ತೆ ನೆನಪಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡಿಗರನ್ನು ಮತ್ತೆ ನೆನಪಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್​ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್​ನ ಫಾಜಿಲ್ ಕೊಲೆ ಕೇಸ್​ನ​ ಪ್ರಮುಖ ಆರೋಪಿಯಾಗಿದ್ದರು.

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸೋಲಿಗೆ ಹಿಂದುತ್ವದ ಅಂಶವೊಂದೇ ಕಾರಣವಲ್ಲ: ದಿನೇಶ್ ಗುಂಡೂರಾವ್
ರಾಜಕೀಯ

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸೋಲಿಗೆ ಹಿಂದುತ್ವದ ಅಂಶವೊಂದೇ ಕಾರಣವಲ್ಲ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲಲು ಹಿಂದುತ್ವದ ಅಂಶವೊಂದೇ ಕಾರಣವಲ್ಲ. ಏಕೆಂದರೆ, ಇತರ ಜಿಲ್ಲೆಗಳಲ್ಲಿ ಪ್ರಬಲ ಹಿಂದುತ್ವದ ಅಲೆಯ ವಿರುದ್ಧ ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಹೇಳಿದ್ದಾರೆ.