Dalbir Singh

ತೀವ್ರಗೊಂಡ 'ನಾಗಾ' ಪ್ರತಿಭಟನೆ: ಮಣಿಪುರದಲ್ಲಿ ಭದ್ರತೆ ಪರಿಶೀಲಿಸಿ ಸೇನಾ ಮುಖ್ಯಸ್ಥ
ಹೊಸ ಜಿಲ್ಲೆಗಳ ರಚನೆ ಕುರಿತಂತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಸಂಯುಕ್ತ ನಾಗಾ ಮಂಡಳಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಈ ಹಿನ್ನಲೆಯಲ್ಲಿ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಭದ್ರತೆಯನ್ನು...

ನಗ್ರೋಟಾ ದಾಳಿ: ಸೇನಾ ಮುಖ್ಯಸ್ಥರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ, ಪರಿಕ್ಕರ್
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ಉಗ್ರರು ನಡೆಸಿದ ಭೀಕರ ದಾಳಿ ಕುರಿತಂತೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು...

ಇಂಡೋ-ಪಾಕ್ ಗಡಿಯಲ್ಲಿ ಉದ್ವಿಘ್ನ ವಾತಾವರಣ: ಸೇನಾ ನೆಲೆಗೆ ದಲ್ಬೀರ್ ಸಿಂಗ್ ಭೇಟಿ
ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ನಿಘ್ನ ವಾತಾವರಣ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ದರ್ಬೀರ್ ಸಿಂಗ್ ಅವರು ಸೇನಾ ನೆಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು...

ಭಾರತೀಯ ಸೇನೆ ಮತ್ತು ವಾಯುಪಡೆ ಮುಖ್ಯಸ್ಥರನ್ನು ಭೇಟಿ ಮಾಡಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಶನಿವಾರ ಭಾರತೀಯ ಸೇನೆ ಮತ್ತು ವಾಯುಪಡೆಯ ಮುಖ್ಯಸ್ಥರು ಹಾಗು ನೌಕಾದಳದ ಉಪ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕಾಶ್ಮೀರ ಹಿಂಸಾಚಾರ: ಸೇನಾ ಮುಖ್ಯಸ್ಥ'ರನ್ನು ಭೇಟಿಯಾಗಲಿರುವ ರಾಜನಾಥ್ ಸಿಂಗ್
ಕಣಿವೆಗಳ ರಾಜ್ಯ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್...

ಯೋಧನಿಂದ ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಅಪ್ರಾಪ್ತೆಯಿಂದ ಹೇಳಿಕೆ ಪುನರುಚ್ಚಾರ
ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಯೋಧನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ನೀಡಿದ್ದು...

3 ತಿಂಗಳಲ್ಲಿ 17 ಯೋಧರು ಹುತಾತ್ಮ: ಸಿಯಾಚಿನ್'ಗೆ ಸೇನಾ ಮುಖ್ಯಸ್ಥ ಭೇಟಿ
ಸಿಯಾಚಿನ್ ನಲ್ಲಿ ಕಳೆದ 3 ತಿಂಗಳಿಂದ ಸಂಭವಿಸಿದ ಭಾರೀ ಹಿಮಪಾತದಲ್ಲಿ ಈ ವರೆಗೂ ಸೇನಾಪಡೆ 17 ಯೋಧರನ್ನು ಕಳೆದುಕೊಂಡಿದ್ದು, ಇದೀಗ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್...

ನಮ್ಮ ಸೇನೆ ವಿಶ್ವದ ಅತ್ಯಂತ ವೃತ್ತಿಪರತೆಯುಳ್ಳ ಸೇನೆಗಳ ಪೈಕಿ ಗುರುತಿಸಲ್ಪಟ್ಟಿದೆ: ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್
ಭಾರತೀಯ ಸೇನೆಯನ್ನು ವಿಶ್ವದ ಬಲಿಷ್ಠ ಹಾಗೂ ಅತ್ಯಂತ ವೃತ್ತಿ ಪರತೆಯುಳ್ಳ ಸೇನೆಗಳ ಪೈಕಿ ಗುರುತಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪಾಕ್ ವಿರುದ್ದ ಯುದ್ಧಕ್ಕೆ ಭಾರತ ಸನ್ನದ್ಧವಾಗಿರಬೇಕು: ಸೇನಾ ಮುಖ್ಯಸ್ಥ
ಪಾಕಿಸ್ತಾನ ವಿರುದ್ಧ ಯಾವಾಗ ಬೇಕಾದರೂ ಸಣ್ಣದೊಂದು ಯುದ್ಧ ನಡೆಯಬಹುದು. ಅದಕ್ಕಾಗಿ ಭಾರತದ ಸೇನಾಪಡೆ ಸನ್ನದ್ಧವಾಗಿರಬೇಕಿದೆ...

