Dalit

ಮುಂದಿನ ಜನ್ಮದಲ್ಲಿ ದಲಿತನಾಗಿ ಹುಟ್ಟಿ ಮೇಲ್ವರ್ಗದವರನ್ನು ಆಟ ಆಡಿಸ್ತೀನಿ: ಪ್ರದೀಪ್ ಈಶ್ವರ್
ರಾಜಕೀಯ

ಮುಂದಿನ ಜನ್ಮದಲ್ಲಿ ದಲಿತನಾಗಿ ಹುಟ್ಟಿ ಮೇಲ್ವರ್ಗದವರನ್ನು ಆಟ ಆಡಿಸ್ತೀನಿ: ಪ್ರದೀಪ್ ಈಶ್ವರ್

ಬೇರೆಯವರಿಗೆ ನೆಕ್ಸ್ಟ್ ಎಲೆಕ್ಷನ್ ಬೇಕಾಗಿದೆ, ಆದರೆ ನನಗೆ ನೆಕ್ಸ್ಟ್ ಜನರೇಷನ್ ಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ನನ್ನ ದೇವ್ರು. ನಾನು ಪ್ರಮಾಣ ವಚನ ತೆಗೆದುಕೊಂಡಿದ್ದು ಅವರ ಹೆಸರಿನಲ್ಲೇ ಎಂದು ಹೇಳಿದರು.

'ದಲಿತ ಅಂತ ನನ್ನನ್ನು ಟಾರ್ಗೆಟ್, ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡೋದಿಲ್ಲ': ಬಿ ನಾಗೇಂದ್ರ; Video
ರಾಜಕೀಯ

'ದಲಿತ ಅಂತ ನನ್ನನ್ನು ಟಾರ್ಗೆಟ್, ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡೋದಿಲ್ಲ': ಬಿ ನಾಗೇಂದ್ರ; Video

ನನ್ನ ರಾಜೀನಾಮೆ ಕೇಳುವ ಮೊದಲು, ಆ 126 ಮಂದಿಗೆ ರಾಜೀನಾಮೆ ನೀಡುವಂತೆ ಹೇಳಿ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ರಾಜೀನಾಮೆ ನೀಡುವಂತೆ ಮಾಡಿ ಎಂದು ತಿರುಗೇಟು ನೀಡಿದರು.

ಸಿದ್ದು ಹಾದಿಯಲ್ಲೇ ಡಿಕೆಶಿ: ಪರಂಪರೆ ಮುಂದುವರಿಸಿದ ಸಿಎಂ: 'ಅಸ್ಪೃಶ್ಯ' ದಲಿತರಿಗೆ ಮುಜರಾಯಿ ಖಾತೆ!
ರಾಜಕೀಯ

ಸಿದ್ದು ಹಾದಿಯಲ್ಲೇ ಡಿಕೆಶಿ: ಪರಂಪರೆ ಮುಂದುವರಿಸಿದ ಸಿಎಂ: 'ಅಸ್ಪೃಶ್ಯ' ದಲಿತರಿಗೆ ಮುಜರಾಯಿ ಖಾತೆ!

ಸಿದ್ದರಾಮಯ್ಯ ಈ ಖಾತೆಯನ್ನು ರಾಜಕೀಯ ದಾಳವಾಗಿ ಪರಿವರ್ತಿಸಿದರು, ಮೊದಲು ಶ್ರೀನಿವಾಸ ಪ್ರಸಾದ್ ಮತ್ತು ನಂತರ ರುದ್ರಪ್ಪ ಲಮಾಣಿ ಅವರಿಗೆ ನೀಡಿದರು, ಇಬ್ಬರೂ ದಲಿತರು, ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಒಕ್ಕಲಿಗ-ಲಿಂಗಾಯತ ಅಧಿಕಾರ ನೆಲೆಗೆ ವಿರುದ್ಧವಾಗ ಒಂದು ಹೊಸ ಆಯಾಮಾವನ್ನು ಸೃಷ್ಟಿಸಿದರು.

50 ವರ್ಷಗಳ ಹೋರಾಟಕ್ಕೆ ಫಲ: ಚಿಕ್ಕಮಗಳೂರಿನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ದಲಿತರ ಪ್ರವೇಶ..!
ರಾಜ್ಯ

50 ವರ್ಷಗಳ ಹೋರಾಟಕ್ಕೆ ಫಲ: ಚಿಕ್ಕಮಗಳೂರಿನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ದಲಿತರ ಪ್ರವೇಶ..!

ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲೇ ದಲಿತ ಸಮುದಾಯವು ಮಹಾತ್ಮ ಗಾಂಧಿ ಅವರ ದೇವಸ್ಥಾನ ನಿರ್ಮಿಸಿಕೊಂಡಿದ್ದು, ಸ್ವಾತಂತ್ರ್ಯಾನಂತರದಿಂದಲೂ ಅಲ್ಲಿಯೇ ಪೂಜೆ ಸಲ್ಲಿಸುತ್ತಿತ್ತು. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ್ದರಿಂದ ಇದೇ ಅವರಿಗೆ ಪೂಜಾ ಸ್ಥಳವಾಗಿತ್ತು.

ದಲಿತರ ಮೇಲಿನ ದೌರ್ಜನ್ಯದಲ್ಲಿ ಕಾಂಗ್ರೆಸ್ ಕರ್ನಾಟಕಕ್ಕೆ ಕುಖ್ಯಾತಿ ತಂದಿದೆ, ಮೊದಲು ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆಗೆ BJP ಟಾಂಗ್
ರಾಜಕೀಯ

ದಲಿತರ ಮೇಲಿನ ದೌರ್ಜನ್ಯದಲ್ಲಿ ಕಾಂಗ್ರೆಸ್ ಕರ್ನಾಟಕಕ್ಕೆ ಕುಖ್ಯಾತಿ ತಂದಿದೆ, ಮೊದಲು ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆಗೆ BJP ಟಾಂಗ್

ಚಿಕ್ಕಬಳ್ಳಾಪುರದ ಜೈ ಭೀಮ್ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದ ಘಟನೆಯನ್ನೂ ಉಲ್ಲೇಖಿಸಿರುವ ಅವರು, ಇದು ದಲಿತ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ,

ದಲಿತ ವ್ಯಕ್ತಿಗೆ ಆರ್‌ಎಸ್‌ಎಸ್ ಬಗ್ಗೆ ಕಾಳಜಿ ಏಕೆ? RSS ತಂಟೆಗೆ ಬಂದವರು ಉಳಿದಿಲ್ಲ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ; Video
ರಾಜ್ಯ

ದಲಿತ ವ್ಯಕ್ತಿಗೆ ಆರ್‌ಎಸ್‌ಎಸ್ ಬಗ್ಗೆ ಕಾಳಜಿ ಏಕೆ? RSS ತಂಟೆಗೆ ಬಂದವರು ಉಳಿದಿಲ್ಲ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ; Video

"ಆರ್‌ಎಸ್‌ಎಸ್ ಅನ್ನು ನೋಂದಾಯಿಸುವುದರಿಂದ ನೀವು ಏನು ಸಾಧಿಸುತ್ತೀರಿ? ಅದು ಗೃಹ ಸಚಿವರ ಕೆಲಸವಲ್ಲ" ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ; ತಂದೆ-ಮಗನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ; ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು.

ದಲಿತರ ಮನೆಯಲ್ಲಿ 'ತಿಥಿ' ಊಟ ಮಾಡಿದ್ದ ಮೇಲ್ಜಾತಿ ಯುವಕ: ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಪಂಚಾಯತ್!
ದೇಶ

ದಲಿತರ ಮನೆಯಲ್ಲಿ 'ತಿಥಿ' ಊಟ ಮಾಡಿದ್ದ ಮೇಲ್ಜಾತಿ ಯುವಕ: ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಪಂಚಾಯತ್!

ರೈಸೇನ್ ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ದೇವಾಲಯದ ಎದುರು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ಮೂತ್ರ ನೆಕ್ಕುವ ಶಿಕ್ಷೆ! Video
ದೇಶ

ದೇವಾಲಯದ ಎದುರು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ಮೂತ್ರ ನೆಕ್ಕುವ ಶಿಕ್ಷೆ! Video

ಆರೋಪಿಯನ್ನು ಬಂಧಿಸಲಾಗಿದ್ದು, 60 ವರ್ಷದ ದಲಿತ ವ್ಯಕ್ತಿಯ ಮೊಮ್ಮಗ ತನ್ನ ಅಜ್ಜನಿಗೆ ಉಸಿರಾಟದ ತೊಂದರೆ ಇದೆ ಮತ್ತು ಕೆಮ್ಮುವಾಗ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.