ರಾಜಕೀಯನನಗೆ 3 ಬಾರಿ ಸಿಎಂ ಆಗೋ ಅವಕಾಶ ಕೈತಪ್ಪಿದೆ, ಬೇಡ ಅಂದ್ರೂ ಡಿಸಿಎಂ ಮಾಡಿದ್ದಾರೆ: ಪರಮೇಶ್ವರ ಅಸಮಾಧಾನ
ರಾಜ್ಯ ರಾಜಕೀಯದಲ್ಲಿ ಮತ್ತೆ "ದಲಿತ ಸಿಎಂ" ಕೂಗು ಎದ್ದಿದೆ. ಕೆಪಿಸಿಸಿ ಮಾಜಿ ಅಧ್ಯಕ್ಷ , ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಮಾತನಾಡಿ ತಮಗೆ ಮೂರು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿತ್ತು.