Dalit atrocity case

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಬಾಂಡ್ಗೆ ಹಣ ಹೊಂದಿಸಲು ಪರದಾಟ, ಜಾಮೀನು ಸಿಕ್ಕರೂ 98 ಅಪರಾಧಿಗಳಿಗೆ ಇನ್ನೂ ಸಿಗದ ಬಿಡುಗಡೆ ಭಾಗ್ಯ..!
ಮರಕುಂಬಿ ಪ್ರಕರಣದಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬರೋಬ್ಬರಿ 101 ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿತ್ತು. ಅದರಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಕೊಪ್ಪಳ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ; 98 ಜನರಿಗೆ ಜೀವಾವಧಿ ಶಿಕ್ಷೆ
98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಹಲವು ಸಂತ್ರಸ್ತರ ಕುಟುಂಬ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದರು.

